ಹಾಸನ : ಹಾಸನ ಜಿಲ್ಲೆಯಲ್ಲಿ ಹೇಮಾವತಿ ನದಿಗೆ ಹಾರಿ ಇಂಜಿನಿಯರ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಗೊರೂರು ಶೆಟ್ಟಿಹಳ್ಳಿಯಲ್ಲಿ ಹೇಮಾವತಿ ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನದ ಇಂದಿರಾ ನಗರದ ಇಂಜಿನಿರ್ ಜಿ.ಜೆ. ಪ್ರಮೋದ್ (35) ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.