BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ

ಬೆಂಗಳೂರು : ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಜನರಿಗೆ ಯೋಗದ ಕುರಿತು ಜಾಗೃತಿ ಮೂಡಿಸಲು ಯೋಗ ಮಂದಿರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಯೋಗವನ್ನು ಜನಪ್ರಿಯಗೊಳಿಸಲು ‘ಯೋಗ ಮಂದಿರ’ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುತ್ತದೆ. ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ಮಾಡುವ ಯೋಜನೆ ಇದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. … Continue reading BREAKING : ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ : ದಿನೇಶ್ ಗುಂಡೂರಾವ್ ಘೋಷಣೆ