BREAKING : ಸಿಎಂ ತವರಲ್ಲಿ ಇನ್ನೂ ‘ಅನಿಷ್ಟ ಪದ್ಧತಿ’ ಜೀವಂತ : ಮೈಸೂರಲ್ಲಿ ‘ಬಹಿಷ್ಕಾರಕ್ಕೆ’ ನೊಂದು ವ್ಯಕ್ತಿ ಆತ್ಮಹತ್ಯೆ!

ಮೈಸೂರು : ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನ ಎಷ್ಟೇ ಅಭಿವೃದ್ಧಿಯಾಗಿದ್ದರು, ಜನರು ಎಷ್ಟೇ ಮುಂದುವರೆದಿದ್ದರೂ ಸಹ ಹಳ್ಳಿಯ ಪ್ರದೇಶಗಳಲ್ಲಿ ಇನ್ನೂ ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ಆಚರಿಸುವುದನ್ನು ನಾವು ಕಾಣುತ್ತೇವೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚೆನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ. ಹೌದು ಸ್ವಾಮಿ (48) ಬಹಿಷ್ಕಾರಕ್ಕೆ ಮನನೊಂದು ಸಾವಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗ್ರಾಮ … Continue reading BREAKING : ಸಿಎಂ ತವರಲ್ಲಿ ಇನ್ನೂ ‘ಅನಿಷ್ಟ ಪದ್ಧತಿ’ ಜೀವಂತ : ಮೈಸೂರಲ್ಲಿ ‘ಬಹಿಷ್ಕಾರಕ್ಕೆ’ ನೊಂದು ವ್ಯಕ್ತಿ ಆತ್ಮಹತ್ಯೆ!