BREAKING : ದೇಶದಿಂದ ಪರಾರಿಯಾಗಲು ಯತ್ನಿಸಿದ್ದ ಬಾಂಗ್ಲಾದೇಶದ ಮಾಜಿ ‘ಐಟಿ ಸಚಿವ’ ಅರೆಸ್ಟ್

ಢಾಕಾ: ಬಾಂಗ್ಲಾದೇಶದ ಮಾಜಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಜುನೈದ್ ಅಹ್ಮದ್ ಪಾಲಕ್ ಅವರನ್ನ ಢಾಕಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಹಿಂಸಾಚಾರ ಪೀಡಿತ ದೇಶದಲ್ಲಿ ಮಧ್ಯಂತರ ಸರ್ಕಾರವನ್ನ ರಚಿಸಿರುವ ಮಿಲಿಟರಿ, ಪ್ರಧಾನಿ ಶೇಖ್ ಹಸೀನಾ ಅವರನ್ನ ಪದಚ್ಯುತಗೊಳಿಸಿದ ಒಂದು ದಿನದ ನಂತರ ಮಾಜಿ ಸಚಿವನನ್ನ ಬಂಧಿಸಿದೆ. ವರದಿಗಳ ಪ್ರಕಾರ, ಹಜರತ್ ಶಹಜಲಾಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಐಪಿ ಲಾಂಜ್ನಲ್ಲಿ ಕಾಯುತ್ತಿದ್ದಾಗ ಅಹ್ಮದ್ ಅವರನ್ನ ವಿಮಾನ ನಿಲ್ದಾಣದ ಅಧಿಕಾರಿಗಳು ಸಂಪರ್ಕಿಸಿದರು. ನಂತ್ರ ಅವರನ್ನ ವಾಯುಪಡೆಯ ಅಧಿಕಾರಿಗಳು ವಶಕ್ಕೆ … Continue reading BREAKING : ದೇಶದಿಂದ ಪರಾರಿಯಾಗಲು ಯತ್ನಿಸಿದ್ದ ಬಾಂಗ್ಲಾದೇಶದ ಮಾಜಿ ‘ಐಟಿ ಸಚಿವ’ ಅರೆಸ್ಟ್