BREAKING: ಶೀಘ್ರ ಬಿಜೆಪಿಯ ಮಾಜಿ ‘ಸಿಎಂ’ ಅಶ್ಲೀಲ ‘CD’ ಬಿಡುಗಡೆ: ಮಾಜಿ ಶಾಸಕ ಆನಂದ್ ನ್ಯಾಮಗೌಡ ಹೊಸ ಬಾಂಬ್!
ಬಾಗಲಕೋಟೆ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ಆನಂದ್ ನ್ಯಾಮಗೌಡ ಶೀಘ್ರದಲ್ಲಿ ಬಿಜೆಪಿಯ ಮಾಜಿ ಸಿಎಂ ಅಶ್ಲೀಲ ವಿಡಿಯೋ ಬಿಡುಗಡೆಯಾಗಲಿದೆ ಎಂದು ಹೊಸ ಬಾಂಬ್ ಸಿಡಿಸದರು. ಮಾಜಿ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆ ನಡೆಯಿತು. ಈ … Continue reading BREAKING: ಶೀಘ್ರ ಬಿಜೆಪಿಯ ಮಾಜಿ ‘ಸಿಎಂ’ ಅಶ್ಲೀಲ ‘CD’ ಬಿಡುಗಡೆ: ಮಾಜಿ ಶಾಸಕ ಆನಂದ್ ನ್ಯಾಮಗೌಡ ಹೊಸ ಬಾಂಬ್!
Copy and paste this URL into your WordPress site to embed
Copy and paste this code into your site to embed