BREAKING : ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳ ಕೇಸ್ ಹಿಂಪಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿದ ಮಾಜಿ ಸಚಿವ!

ಬೆಂಗಳೂರು : ಈಗಾಗಲೇ ಸಿಎಂ ಸಿದ್ದರಾಮಯ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ವಿರೋಧ ಪಕ್ಷದ ನಾಯಕರು ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಮಧ್ಯ ಮಾಜಿ ಸಚಿವ ರೋಷನ್ ಬೇಗ್ ಅವರು ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿ ಆರೋಪಿಗಳ ಮೇಲಿನ ಕೇಸ್ ಗಳನ್ನು ಕೂಡ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಕೇಸ್​ಗಳನ್ನು ವಾಪಸ್ ಪಡೆಯಲು … Continue reading BREAKING : ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳ ಕೇಸ್ ಹಿಂಪಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಿದ ಮಾಜಿ ಸಚಿವ!