Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಜಿ ಸಚಿವ `ಮನೋಹರ್ ತಹಶೀಲ್ದಾರ್’ ವಿಧಿವಶ : ನಾಳೆ ಹುಟ್ಟೂರು ಅಕ್ಕಿವಳಿ ತೋಟದಲ್ಲಿ ಅಂತ್ಯಕ್ರಿಯೆ!
KARNATAKA

BREAKING : ಮಾಜಿ ಸಚಿವ `ಮನೋಹರ್ ತಹಶೀಲ್ದಾರ್’ ವಿಧಿವಶ : ನಾಳೆ ಹುಟ್ಟೂರು ಅಕ್ಕಿವಳಿ ತೋಟದಲ್ಲಿ ಅಂತ್ಯಕ್ರಿಯೆ!

By kannadanewsnow5721/11/2024 8:07 AM

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮನೋಹರ್ ತಹಶೀಲ್ದಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಿಧನರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದು, ಲೋಕಸಭೆ ಚುನಾವಣೆ ಸಮಯದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.

ಹಾನಗಲ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಬಿಇ ಮೆಕಾನಿಕಲ್ ಪದವೀಧರರಾಗಿದ್ದರು. ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಪಸಭಾಪತಿಯಾಗಿದ್ದರು. 1978 ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು 1989, 1999 ಮತ್ತು 2013ರಲ್ಲಿ ಗೆಲುವು ಸಾಧಿಸಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು.

2015 ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು.  ಇಂದು ಮಧ್ಯಾಹ್ನ ಹಾನಗಲ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಾಳೆ ಹುಟ್ಟೂರು ಅಕ್ಕಿವಳ್ಳಿಯ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

BREAKING : ಮಾಜಿ ಸಚಿವ `ಮನೋಹರ್ ತಹಶೀಲ್ದಾರ್' ವಿಧಿವಶ : ನಾಳೆ ಹುಟ್ಟೂರು ಅಕ್ಕಿವಳಿ ತೋಟದಲ್ಲಿ ಅಂತ್ಯಕ್ರಿಯೆ! BREAKING: Ex-Minister 'Manohar Tehsildar' cremated: Funeral tomorrow at Akkiwali farm in Hattur!
Share. Facebook Twitter LinkedIn WhatsApp Email

Related Posts

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM1 Min Read

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM2 Mins Read

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM1 Min Read
Recent News

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

20/03/2026 10:12 PM

‘ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ, ನೀವು ಮದುವೆಯಾಗಿರುವುದು ಜೀವನ ಸಂಗಾತಿಯನ್ನೇ ಹೊರತು ಕೆಲಸದವಳನ್ನಲ್ಲ’: ಸುಪ್ರೀಂ ಕೋರ್ಟ್

20/03/2026 10:00 PM

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪುರುಷರೇ ಗಮನಿಸಿ: ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಜೀವನಶೈಲಿಯಲ್ಲಿ ಈ 6 ಬದಲಾವಣೆಗಳನ್ನು ಮಾಡಿಕೊಳ್ಳಿ

20/03/2026 9:49 PM
State News
KARNATAKA

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ 2026ನೇ ಸಾಲಿನ ರಾಜ್ಯಮಟ್ಟದ ‘ಬಸವ ಪ್ರಶಸ್ತಿ’ ಘೋಷಣೆ

By kannadanewsnow0920/03/2026 10:12 PM KARNATAKA 1 Min Read

ಬೆಂಗಳೂರು: ಕಲಬುರಗಿಯ ಪಾಳಾದ ಶ್ರೀ ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ನೀಡಲಾಗುವ 2026ನೇ ಸಾಲಿನ ರಾಜ್ಯಮಟ್ಟದ ಪ್ರತಿಷ್ಠಿತ…

‘ವರ್ಗಾವಣೆ’ಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಗರಂ: ‘ಮಾಡಬೇಕಾದ ಕೆಲಸಗಳು ಬೇರೆ ಇವೆ’ ಎಂದ ನ್ಯಾಯಪೀಠ

20/03/2026 9:56 PM

ಪೋಷಕರ ವಿರೋಧದ ನಡುವೆ ಒಂದಾದ ಪ್ರೇಮಿಗಳು: ಹೈಕೋರ್ಟ್ ಮಧ್ಯಪ್ರವೇಶದಿಂದ ಸುಗಮವಾಗಿ ನೆರವೇರಿದ ಅಂತರ್ಜಾತಿ ವಿವಾಹ

20/03/2026 8:40 PM

ಹಣದಾಸೆಗೆ ನಕಲಿ ದಾಖಲು ಸೃಷ್ಟಿಸುವವರ ವಿರುದ್ದ ಮುಲಾಜಿಲ್ಲದೇ ಕಾನೂನು ಕ್ರಮ: ಶಿವಮೊಗ್ಗ ಡಿಸಿ ವಾರ್ನಿಂಗ್

20/03/2026 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.