BREAKING : ಕಲಬುರ್ಗಿಯಲ್ಲಿ ಲಾರಿ-ಬೈಕ್ ಮಧ್ಯ ಭೀಕರ ಅಪಘಾತ : ನಿವೃತ್ತ ಯೋಧ ಸಾವು

ಕಲಬುರಗಿ: ನಗರದ ಆಳಂದ ರಸ್ತೆಯ ಕೆರಿಬೋಸಗಾ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಇಂದು ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ನಿವೃತ್ತ ಸಿಆರ್ ಪಿಎಫ್ ಯೋಧ ಮಾರುತಿ ಕಾಶಿನಾಥ ಘೋಡಕೆ (56) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಹೆಚ್ಚುವರಿ ಕೇಂದ್ರ ತೆರೆಯಲು ಕ್ರಮ ಆಳಂದ ತಾಲ್ಲೂಕಿನ ಸಾವಳೇಶ್ವರ ಗ್ರಾಮದ ಮಾರುತಿ ಅವರು ಕಲಬುರಗಿಯತ್ತ ಬೈಕ್ ನಲ್ಲಿ ಬರುತ್ತಿದ್ದರು‌. ಈ ವೇಳೆ ಮಹಾರಾಷ್ಟ್ರ ನೋಂದಣಿ ಹೊಂದಿದ ಲಾರಿ … Continue reading BREAKING : ಕಲಬುರ್ಗಿಯಲ್ಲಿ ಲಾರಿ-ಬೈಕ್ ಮಧ್ಯ ಭೀಕರ ಅಪಘಾತ : ನಿವೃತ್ತ ಯೋಧ ಸಾವು