BREAKING : ಮೈಸೂರಲ್ಲಿ ಸ್ಪೋಟ ಕೇಸ್ : ಚಿಕಿತ್ಸೆ ಫಲಿಸದೆ ಹೂವಿನ ವ್ಯಾಪಾರಿ ಮಂಜುಳಾ ಸಾವು, ಸಾವಿನ ಸಂಖ್ಯೆ 2ಕ್ಕೆ ಏರಿಕೆ!

ಮೈಸೂರು : ಇಲ್ಲಿನ ವಿಶ್ವವಿಖ್ಯಾತ ಅರಮನೆ ಬಳಿ ಬಲೂನ್​ಗೆ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್​ ಸ್ಫೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ವಿಶ್ವ ವಿಖ್ಯಾತ ಮೈಸೂರು ಅರಮನೆಯ ಬಳಿ ಜಯಮಾರ್ತಾಂಡ ದ್ವಾರದ ಬಳಿ ಈ ಘಟನೆ ನಡೆದಿದೆ. ಬಲೂನ್​ಗೆ ಬಳಸುವ ಹೀಲಿಯಂ ಗ್ಯಾಸ್​​ನ ಸಿಲಿಂಡರ್​ ಸ್ಫೋಟಗೊಂಡಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಐವರಲ್ಲಿ ಇಬ್ಬರು ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉತ್ತರ ಪ್ರದೇಶದ … Continue reading BREAKING : ಮೈಸೂರಲ್ಲಿ ಸ್ಪೋಟ ಕೇಸ್ : ಚಿಕಿತ್ಸೆ ಫಲಿಸದೆ ಹೂವಿನ ವ್ಯಾಪಾರಿ ಮಂಜುಳಾ ಸಾವು, ಸಾವಿನ ಸಂಖ್ಯೆ 2ಕ್ಕೆ ಏರಿಕೆ!