BREAKING : ದೆಹಲಿ ಕೇಂಪು ಕೋಟೆ ಬಳಿ ಸ್ಫೋಟ ; ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಆಗಮಿಸಿದ್ದು, ದೆಹಲಿ ಸ್ಫೋಟದಲ್ಲಿ ಗಾಯಗೊಂಡವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಭೂತಾನ್‌’ನಿಂದ ದೆಹಲಿಗೆ ಮರಳಿದ್ದು, ವಿಮಾನ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ತೆರಳಿದರು. ದೆಹಲಿ ಸ್ಫೋಟದಲ್ಲಿ ಗಾಯಗೊಂಡ ಸುಮಾರು 100 ಜನರನ್ನು ಚಿಕಿತ್ಸೆಗಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಸಂಜೆ ಇಡೀ ರಾಷ್ಟ್ರವನ್ನ ಬೆಚ್ಚಿಬೀಳಿಸಿದ ಮತ್ತು ಕನಿಷ್ಠ 12 ಜೀವಗಳನ್ನ ಬಲಿತೆಗೆದುಕೊಂಡ ಸ್ಫೋಟದ ನಂತರದ ಪರಿಸ್ಥಿತಿಯನ್ನ ಪರಿಶೀಲಿಸಲು ಪ್ರಧಾನಿಯವರು ಇಂದು ಸಂಜೆ 5:30ರ … Continue reading BREAKING : ದೆಹಲಿ ಕೇಂಪು ಕೋಟೆ ಬಳಿ ಸ್ಫೋಟ ; ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ!