ಬೆಂಗಳೂರು : ಹವಾಮಾನ ವೈಪರೀತ್ಯ ಹಿನ್ನೆಲೆ ಇಂದಿನ ಸಿಎಂ ಸಿದ್ದರಾಮಯ್ಯ ಕೊಪ್ಪಳ,ರಾಯಚೂರು ಜಿಲ್ಲಾ ಪ್ರವಾಸ ರದ್ದು ಮಾಡಲಾಗಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಪ್ರವಾಸ ರದ್ದುಗೊಳಿಸಿದ್ದಾರೆ.
ಕೊಪ್ಪಳ ಹಾಗೂ ರಾಯಚೂರಿಗೆ ಸಿಎಂ ಸಿದ್ದರಾಮಯ್ಯ ವಿಮಾನ ಹಾಗೂ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಬೇಕಿತ್ತು. ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ಸಿಎಂ ಪ್ರವಾಸ ರದ್ದು ಮಾಡಲಾಗಿದೆ.