Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಮಾನ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಏರ್ ಇಂಡಿಯಾದಿಂದ ಕಡಿಮೆ ದರದ ಹೊಸ ‘ಬೇಸಿಕ್’ ಟಿಕೆಟ್ ಘೋಷಣೆ.!

BREAKING : ಹಿರಿಯ ನಟ ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವಿಚಾರ : ಸೈಬರ್ ಠಾಣೆಯಲ್ಲಿ ದೂರು ದಾಖಲು.!

​ಟ್ರಂಪ್ ಸಮ್ಮುಖದಲ್ಲೇ ಭಾರತೀಯ ನಾವಿಕರ ಸಾವಿನ ಬಗ್ಗೆ ಧ್ವನಿ ಎತ್ತಿದ ಪ್ರಧಾನಿ ಮೋದಿ: ಕಡಲ ಸುರಕ್ಷತೆಗೆ ಜಾಗತಿಕ ನಾಯಕರಿಗೆ ಖಡಕ್ ಕರೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಿರಿಯ ನಟ ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವಿಚಾರ : ಸೈಬರ್ ಠಾಣೆಯಲ್ಲಿ ದೂರು ದಾಖಲು.!
KARNATAKA

BREAKING : ಹಿರಿಯ ನಟ ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವಿಚಾರ : ಸೈಬರ್ ಠಾಣೆಯಲ್ಲಿ ದೂರು ದಾಖಲು.!

By kannadanewsnow57

ಬೆಂಗಳೂರು: ಸ್ಯಾಂಡಲ್ವುಡ್ ನ ಹಿರಿಯ ಪೋಷಕ ನಟ ದೊಡ್ಡಣ್ಣ ಅವರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಈ ಸಂಬಂಧ ಅವರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕೆಲ ಕಿಡಿಗೇಡಿಗಳು ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹಿರಿಯ ನಟ ದೊಡ್ಡಣ್ಣ ಅವರು ಬದುಕಿರುವಾಗಲೇ, ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಹರಡಿಸಿದ್ದಾರೆ. ಇದಕ್ಕಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ವಿಡಿಯೋ ಮತ್ತು ಫೋಟೋಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ.

ಈ ಸುಳ್ಳು ಸುದ್ದಿಯಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ತೀವ್ರ ಮಾನಸಿಕ ಹಿಂಸೆಯಾಗಿದೆ ಎಂದು ದೊಡ್ಡಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.ನಾನು ಆರೋಗ್ಯವಾಗಿಯೇ ಇದ್ದೇನೆ. ಆದರೆ ಕಿಡಿಗೇಡಿಗಳು ಸೃಷ್ಟಿಸಿರುವ ಈ ಸುಳ್ಳು ಸುದ್ದಿ ನನಗೆ ತೀವ್ರ ಮಾನಸಿಕ ನೋವು ಮತ್ತು ಅಘಾತವನ್ನು ಉಂಟುಮಾಡಿದೆ,” ಎಂದು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೂನ್ 15 ರಂದು ಅಧಿಕೃತ ದೂರು ದಾಖಲು
ತಮ್ಮ ವಿರುದ್ಧ ಅಪಪ್ರಚಾರ ಮಾಡಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜೂನ್ 15 ರಂದು ದೊಡ್ಡಣ್ಣ ಅವರು ಸೈಬರ್ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ಪ್ರಸ್ತುತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದು, ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ಪತ್ತೆಗಾಗಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

BREAKING: Fake news spread about veteran actor Doddanna's death: Complaint filed at cyber police station!
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಕುಸಿದುಬಿದ್ದು 26 ವರ್ಷದ `ಬಾಡಿ ಬಿಲ್ಡರ್’ ಸಾವು.!

1 Min Read

SHOCKING : ಪೋಷಕರೇ ಎಚ್ಚರ : ಗ್ರೈಂಡರ್ ನ ಕರೆಂಟ್ ಶಾಕ್ ನಿಂದ 4 ವರ್ಷದ ಹೆಣ್ಣು ಮಗು ಸಾವು.!

1 Min Read

ರಾಜ್ಯದ ಜನತೆಯ ಗಮನಕ್ಕೆ : `ಕಾವೇರಿ 2.0 ಪೋರ್ಟಲ್’ನಲ್ಲಿ ಡಿಜಿಟಲ್ ಇ-ಸ್ಟಾಂಪ್ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

3 Mins Read
Recent News

ವಿಮಾನ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಏರ್ ಇಂಡಿಯಾದಿಂದ ಕಡಿಮೆ ದರದ ಹೊಸ ‘ಬೇಸಿಕ್’ ಟಿಕೆಟ್ ಘೋಷಣೆ.!

BREAKING : ಹಿರಿಯ ನಟ ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವಿಚಾರ : ಸೈಬರ್ ಠಾಣೆಯಲ್ಲಿ ದೂರು ದಾಖಲು.!

​ಟ್ರಂಪ್ ಸಮ್ಮುಖದಲ್ಲೇ ಭಾರತೀಯ ನಾವಿಕರ ಸಾವಿನ ಬಗ್ಗೆ ಧ್ವನಿ ಎತ್ತಿದ ಪ್ರಧಾನಿ ಮೋದಿ: ಕಡಲ ಸುರಕ್ಷತೆಗೆ ಜಾಗತಿಕ ನಾಯಕರಿಗೆ ಖಡಕ್ ಕರೆ!

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಕುಸಿದುಬಿದ್ದು 26 ವರ್ಷದ `ಬಾಡಿ ಬಿಲ್ಡರ್’ ಸಾವು.!

State News
KARNATAKA

BREAKING : ಹಿರಿಯ ನಟ ದೊಡ್ಡಣ್ಣ ನಿಧನ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವಿಚಾರ : ಸೈಬರ್ ಠಾಣೆಯಲ್ಲಿ ದೂರು ದಾಖಲು.!

By kannadanewsnow57 KARNATAKA 1 Min Read

ಬೆಂಗಳೂರು: ಸ್ಯಾಂಡಲ್ವುಡ್ ನ ಹಿರಿಯ ಪೋಷಕ ನಟ ದೊಡ್ಡಣ್ಣ ಅವರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಈ…

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಕುಸಿದುಬಿದ್ದು 26 ವರ್ಷದ `ಬಾಡಿ ಬಿಲ್ಡರ್’ ಸಾವು.!

SHOCKING : ಪೋಷಕರೇ ಎಚ್ಚರ : ಗ್ರೈಂಡರ್ ನ ಕರೆಂಟ್ ಶಾಕ್ ನಿಂದ 4 ವರ್ಷದ ಹೆಣ್ಣು ಮಗು ಸಾವು.!

ರಾಜ್ಯದ ಜನತೆಯ ಗಮನಕ್ಕೆ : `ಕಾವೇರಿ 2.0 ಪೋರ್ಟಲ್’ನಲ್ಲಿ ಡಿಜಿಟಲ್ ಇ-ಸ್ಟಾಂಪ್ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.