BREAKING : ಕಲಬುರ್ಗಿಯ ‘ಜಿಮ್ಸ್’ ಆಸ್ಪತ್ರೆಯಲ್ಲಿ 1 ದಿನದ ಗಂಡು ಮಗುವನ್ನು ಅಪಹರಿಸಿದ ನಕಲಿ ನರ್ಸ್ ಗಳು! 

ಕಲಬುರ್ಗಿ :  ಇತ್ತೀಚಿಗೆ ವಿಜಯಪುರ ನಗರದಲ್ಲಿ ಆಸ್ಪತ್ರೆಯಿಂದ ನವಜಾತ ಶಿಶುವನ್ನು ವ್ಯಕ್ತಿ ಒಬ್ಬ ಕಿಡ್ನ್ಯಾಪ್ ಮಾಡಿದ್ದ. ಬಳಿಕ ಮತ್ತೆ ಆಸ್ಪತ್ರೆಗೆ ಬಂದು ತಾಯಿಯ ಕೈಗೆ ಒಪ್ಪಿಸಿದ್ದ ಘಟನೆ ನಡೆದಿತ್ತು. ಇದೀಗ ಕಲ್ಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ಗಂಡು ಮಗುವನ್ನು ಮಹಿಳೆಯರಿಬ್ಬರೂ ನರ್ಸ್ ವೇಷದಲ್ಲಿ ಬಂದು ಅಪಹರಿಸಿರುವ ಘಟನೆ ನಡೆದಿದೆ.  ಹೌದು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯ ವಾರ್ಡ್ ನಂಬರ್ 115ರಲ್ಲಿ ಮಗು ಅಪಹರಣವಾಗಿದೆ. ನಿನ್ನೆ ಮುಂಜಾನೆ ನಾಲ್ಕು ಗಂಟೆಗೆ ಗಂಡು ಮಗುವಿಗೆ ಕಸ್ತೂರಿ ಎನ್ನುವ ಮಹಿಳೆ ಜನ್ಮ … Continue reading BREAKING : ಕಲಬುರ್ಗಿಯ ‘ಜಿಮ್ಸ್’ ಆಸ್ಪತ್ರೆಯಲ್ಲಿ 1 ದಿನದ ಗಂಡು ಮಗುವನ್ನು ಅಪಹರಿಸಿದ ನಕಲಿ ನರ್ಸ್ ಗಳು!