ಬೆಂಗಳೂರು : ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ 6 ತಿಂಗಳ ಮಗುವನ್ನು ತಂದೆಯೇ ಅಪಹರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 6 ತಿಂಗಳ ಮಗುವನ್ನು ಗಂಡ ಮತ್ತು ಮಾವ ಕಿಡ್ನಾಪ್ ಮಾಡಿದ್ದಾರೆ. ದೀಪಾ ಎಂಬ ಮಹಿಳೆಯ ಮಗುವನ್ನು ಕಿಡ್ನಾಪ್ ಮಾಡಲಾಗಿದೆ.
ಮಾಗಡಿ ರೋಡ್ ಠಾಣೆಯಲ್ಲಿ ಪತಿ ಶಿಲ್ಪಿಕುಮಾರ್ ಮತ್ತು ಮಾವ ನರೇಶ್ ವಿರುದ್ಧ ಕಿಡ್ನಾಪ್ ಕೇಸ್ ದಾಖಲಾಗಿದೆ. ತಾಯಿ ಬಳಿ ಇದ್ದ 6 ತಿಂಗಳ ಮಗುವನ್ನು ಕಿಡ್ನಾಪ್ ಮಾಡಲಾಗಿದೆ.








