ಹಾಸನ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಬ್ಬಳ್ಳಿ ಗ್ರಾಮದ ಜಯಂತಿ (60) ಹಾಗೂ ಮಗ ಭರತ್ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಎಕ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.