ಕಲಬುರಗಿ : ಲಿವಿಂಗ್ ಟುಗೆದರ್ ಗೆ ಮನೆಯವರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಕಲಬುರಗಿಯ ನಾಗನಹಳ್ಳಿ ಬಳಿ ರೈಲಿ ಸಿಲುಕಿ ಶಿವಕುಮಾರ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಯುವಕ ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿದ್ದ. ಈ ವಳೆ ರಕ್ಷಣೆಗೆ ಮುಮದಾಗಿ ಮಹಿಳೆಗೂ ಗಾಯ. ಗಾಯಾಳು ಮಹಿಳೆಗೆ ಕಲಬರುಗಿ ಜೇಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಡಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.