ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ
‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ
ಬೆಂಗಳೂರು : ಖ್ಯಾತ ನಟ, ಹಾಸ್ಯ ರಂಗಕರ್ಮಿ ಯಶವಂತ ಸರ್ ದೇಶಪಾಂಡೆ (55) ಹೃದಯಾಘಾತದಿಂದ ನಿಧನನಾಗಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯಶವಂತ್ ಸರ್ ದೇಶಪಾಂಡೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಖ್ಯಾತ ನಟ ಹಾಗೂ ರಂಗಭೂಮಿ ನಿರ್ದೇಶಕರಾಗಿ ಇವರು ಸೇವೆ ಸಲ್ಲಿಸಿದ್ದಾರೆ.
Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam2 Mins Read