Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ

BREAKING : ಎಬೋಲಾ ಭೀತಿ : ದೆಹಲಿಯಲ್ಲಿ ನಡೆಯಬೇಕಿದ್ದ 4ನೇ ಭಾರತ-ಆಫ್ರಿಕಾ ಫೋರಂ ಶೃಂಗಸಭೆ ಮುಂದೂಡಿಕೆ | Ebola Outbreak

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam-1 Results

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪೆನ್ ಡ್ರೈವ್ ಹಂಚಿಕೆ ಕೇಸ್ : ಆರೋಪಿಗಳಾದ ನವೀನ್ ಗೌಡ, ಚೇತನ್ 3 ದಿನ ‘SIT’ ಕಸ್ಟಡಿಗೆ ನೀಡಿದ ಕೋರ್ಟ್
KARNATAKA

BREAKING : ಪೆನ್ ಡ್ರೈವ್ ಹಂಚಿಕೆ ಕೇಸ್ : ಆರೋಪಿಗಳಾದ ನವೀನ್ ಗೌಡ, ಚೇತನ್ 3 ದಿನ ‘SIT’ ಕಸ್ಟಡಿಗೆ ನೀಡಿದ ಕೋರ್ಟ್

By ಸುರೇಶ್‌

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನನ್ನು ಮೂರು ದಿನ ಎಸ ಐ ಟಿ ಕಸ್ಟಡಿಗೆ ನೀಡಿ ಹಾಸನದ 2ನೇ ಹೆಚ್ಚುವರಿ ಸಿವಿಲ್ ಮತ್ತು JMFC ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಆರೋಪಿಗಳನ್ನು ಹಾಸನದ 5ನೇ ಹೆಚ್ಚುವರಿ ಸಿವಿಲ್, JMFC ಕೋರ್ಟಿಗೆ SIT ಅಧಿಕಾರಿಗಳು ಹಾಜರುಪಡಿಸಿದರು. ಆರೋಪಗಳಾದ ನವೀನ್ ಗೌಡ, ಚೇತನ್ ಎನ್ನುವವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಗಳನ್ನು ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಪಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಆರೋಪಿಗಳನ್ನು ಮೂರು ದಿನ ಎಸ್ಐಟಿ ಕಷ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಇನ್ನು ಕೋರ್ಟಿಗೆ ಹಾಜರುಪಡಿಸುವ ಮುನ್ನ ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ಅನ್ನು ಅಧಿಕಾರಿಗಳು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಹಾಸನದ ಜಿಲ್ಲಾ ಆಸ್ಪತ್ರೆಯಲ್ಲಿ ಇಬ್ಬರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇನ್ನು ನಿನ್ನೆ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ ಐ ಟಿ ಅಧಿಕಾರಿಗಳು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ನನ್ನು ಬಂಧಿಸಿದ್ದರು.ಹೈಕೋರ್ಟಿಗೆ ಜಾಮೀನು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಅವರು ಹೈಕೋರ್ಟಿಗೆ ಬಂದಿದ್ದರು. ಈ ಬವೇಳೆ ನವೀನ ಗೌಡ ಹಾಗೂ ಚೇತನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಹೈಕೋರ್ಟ್ ಗೆ ಬಂದಿದ್ದ ವೇಳೆ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

Share. Facebook Twitter LinkedIn WhatsApp Email

Related Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ

2 Mins Read

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam-1 Results

4 Mins Read

BREAKING : ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಗೆ ಉಜ್ಜಿದ `ಏರ್ ಇಂಡಿಯಾ’ ವಿಮಾನದ ಹಿಂಭಾಗ : ತಪ್ಪಿದ ಭಾರಿ ಅನಾಹುತ | Air India Flight

1 Min Read
Recent News

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ

BREAKING : ಎಬೋಲಾ ಭೀತಿ : ದೆಹಲಿಯಲ್ಲಿ ನಡೆಯಬೇಕಿದ್ದ 4ನೇ ಭಾರತ-ಆಫ್ರಿಕಾ ಫೋರಂ ಶೃಂಗಸಭೆ ಮುಂದೂಡಿಕೆ | Ebola Outbreak

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam-1 Results

BREAKING : ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಗೆ ಉಜ್ಜಿದ `ಏರ್ ಇಂಡಿಯಾ’ ವಿಮಾನದ ಹಿಂಭಾಗ : ತಪ್ಪಿದ ಭಾರಿ ಅನಾಹುತ | Air India Flight

State News
KARNATAKA

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಚಾಲೆಂಜರ್ 2026’ ತಾಲೀಮು; ತುರ್ತು ಸಂದರ್ಭದ ವೇಳೆ 3,000 ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ದಿಢೀರ್ ಅಂತ ಏನಾದರೂ ಅವಘಡ ಸಂಭವಿಸಿದರೆ ಪರಿಸ್ಥಿತಿಯನ್ನು ನಿಭಾಯಿಸುವುದು ಹೇಗೆ? ಪ್ರಯಾಣಿಕರ ಪ್ರಾಣ ರಕ್ಷಣೆ ಹೇಗೆ…

ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ; ರಿಸಲ್ಟ್ ಹೀಗೆ ಚೆಕ್ ಮಾಡಿ | Karnataka 2nd PUC Exam-1 Results

BREAKING : ಬೆಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್ ವೇಳೆ ರನ್ ವೇಗೆ ಉಜ್ಜಿದ `ಏರ್ ಇಂಡಿಯಾ’ ವಿಮಾನದ ಹಿಂಭಾಗ : ತಪ್ಪಿದ ಭಾರಿ ಅನಾಹುತ | Air India Flight

BREAKING: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭೀಕರ ವಿಮಾನ ದುರಂತ: ರನ್‌ವೇಗೆ ಅಪ್ಪಳಿಸಿದ ಏರ್ ಇಂಡಿಯಾ ಹಿಂಭಾಗ ಹಾನಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.