BREAKING : ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್ : ಪ್ರಕರಣದ ‘ಮಾಸ್ಟರ್ ಮೈಂಡ್’ ಅಬ್ದುಲ್ ಸತ್ತಾರ್ ಅರೆಸ್ಟ್!
ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರು ಸಿಸಿಬಿ ಪೊಲೀಸರಿಂದ ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ನನ್ನು ಮಹಾರಾಷ್ಟ್ರದ ಗಡಿಯಲ್ಲಿ ಬಂಧಿಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಕೂಡ ಅಬ್ದುಲ್ ಸತ್ತಾರ್ ಹಲವರನ್ನು ಜಾಲಕ್ಕೆ ಬೀಳಿಸಿ ಸುಲಿಗೆ ಮಾಡಿದ್ದ ಮುಮ್ತಾಜ್ ಅಲಿ ಪ್ರಕರಣದ A3 ಶಾಫಿ A 4 ಮುಸ್ತಫನನ್ನು ಕೂಡ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ … Continue reading BREAKING : ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್ : ಪ್ರಕರಣದ ‘ಮಾಸ್ಟರ್ ಮೈಂಡ್’ ಅಬ್ದುಲ್ ಸತ್ತಾರ್ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed