ಚಿತ್ತೂರು : ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (APSRTC) ಬಸ್ ಮತ್ತು ಎರಡು ಟ್ರಕ್ಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಚಿತ್ತೂರು ಜಿಲ್ಲೆಯ ಮೊಗಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಟ್ರಕ್ ವಿಭಜಕದ ಮೇಲೆ ಹಾರಿ ಪ್ರಯಾಣಿಕರ ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿತ್ತೂರು ಜಿಲ್ಲೆಯ ಮೊಗಲಿ ಘಾಟ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 8 ಜನರು ಸಾವನ್ನಪ್ಪಿದ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಪಿಎಸ್ಆರ್ಟಿಸಿ ಬಸ್ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.
BREAKING: ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗುತ್ತೆ ನೋಡು: ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಕೊಲೆ ಬೆದರಿಕೆ, ದೂರು
BREAKING: ಕಲಬುರ್ಗಿಯಲ್ಲಿ ಹಾಡಹಗಲೇ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಹತ್ಯೆ