BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ; ಬಸ್- ಟ್ರಕ್ ನಡುವೆ ಡಿಕ್ಕಿ, 8 ಮಂದಿ ಸಾವು, 33 ಜನರಿಗೆ ಗಾಯ
ಚಿತ್ತೂರು : ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (APSRTC) ಬಸ್ ಮತ್ತು ಎರಡು ಟ್ರಕ್ಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಚಿತ್ತೂರು ಜಿಲ್ಲೆಯ ಮೊಗಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಟ್ರಕ್ ವಿಭಜಕದ ಮೇಲೆ ಹಾರಿ ಪ್ರಯಾಣಿಕರ ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿತ್ತೂರು ಜಿಲ್ಲೆಯ ಮೊಗಲಿ ಘಾಟ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 8 ಜನರು ಸಾವನ್ನಪ್ಪಿದ ಬಗ್ಗೆ … Continue reading BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ; ಬಸ್- ಟ್ರಕ್ ನಡುವೆ ಡಿಕ್ಕಿ, 8 ಮಂದಿ ಸಾವು, 33 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed