Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `ಲಿಫ್ಟ್’ ಯಂತ್ರಕ್ಕೆ ಸಿಲುಕಿ ಅಪ್ಪಚ್ಚಿಯಾದ ವ್ಯಕ್ತಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

04/03/2026 11:24 AM

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ದುರ್ಮರಣ.!

04/03/2026 11:13 AM

ಆದಾಯ ತೆರಿಗೆದಾರರೇ ಗಮನಿಸಿ : ಏ.1 ರಿಂದ ಜಾರಿಗೆ ಬರಲಿದೆ ಈ 10 ಹೊಸ ನಿಯಮಗಳು |New Income tax Rules

04/03/2026 11:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ದುರ್ಮರಣ.!
KARNATAKA

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ದುರ್ಮರಣ.!

By kannadanewsnow5704/03/2026 11:13 AM

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಚಿತ್ತೂರು ಜಿಲ್ಲೆಯಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಹೌದು. ಬೆಂಗಳೂರಿನಿಂದ ತಿರುಪತಿಗೆ ಕಾರು ತೆರಳುತ್ತಿತ್ತು.ಈ ವೇಳೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ಐದು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರು ಮೂಲದ ಐದು ಜನ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರು ಮೂಲದ ಮೋಹನ್ ದಾಸ್ (71), ನಾಗರಾಜ್ (61), ಕುಸುಮಾ (61), ಜಯಂತಿ (59), ಪೂಜಾ (33) ಎಂದು ಗುರುತಿಸಲಾಗಿದೆ.
ಚಿತ್ತುರಿನ ಪಲಮನೇರು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಪಲಮನೆರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದ ದಾಖಲೆಗಳ ಆಧಾರದ ಮೇಲೆ ಅವರ ಕುಟುಂಬದವರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ.

BREAKING: Fatal accident in Andhra Pradesh: Five people from Bangalore die after car collides with lorry!
Share. Facebook Twitter LinkedIn WhatsApp Email

Related Posts

SHOCKING : `ಲಿಫ್ಟ್’ ಯಂತ್ರಕ್ಕೆ ಸಿಲುಕಿ ಅಪ್ಪಚ್ಚಿಯಾದ ವ್ಯಕ್ತಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

04/03/2026 11:24 AM1 Min Read

BIG NEWS : ಕಳೆದ ಬಾರಿಗಿಂತ ಈ ಬಾರಿ ಶೇ.10 ರಿಂದ 15 ರಷ್ಟು ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ!

04/03/2026 10:57 AM2 Mins Read

ರಾಜ್ಯ ಸರ್ಕಾರದಿಂದ ಅನರ್ಹ `BPL’ ಕಾರ್ಡ್‌ದಾರರಿಗೆ ಬಿಗ್ ಶಾಕ್ : 20 ಲಕ್ಷ ಕಾರ್ಡ್‌ ಗಳ ರದ್ದತಿಗೆ ಸರ್ಕಾರ ಸಿದ್ಧತೆ !

04/03/2026 10:54 AM2 Mins Read
Recent News

SHOCKING : `ಲಿಫ್ಟ್’ ಯಂತ್ರಕ್ಕೆ ಸಿಲುಕಿ ಅಪ್ಪಚ್ಚಿಯಾದ ವ್ಯಕ್ತಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

04/03/2026 11:24 AM

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ದುರ್ಮರಣ.!

04/03/2026 11:13 AM

ಆದಾಯ ತೆರಿಗೆದಾರರೇ ಗಮನಿಸಿ : ಏ.1 ರಿಂದ ಜಾರಿಗೆ ಬರಲಿದೆ ಈ 10 ಹೊಸ ನಿಯಮಗಳು |New Income tax Rules

04/03/2026 11:02 AM

ಬಿಹಾರದಲ್ಲಿ ‘ಸಂಚಲನ’; ಸಕ್ರಿಯ ರಾಜಕಾರಣಕ್ಕೆ ನಿತೀಶ್ ಕುಮಾರ್ ಪುತ್ರ ನಿಶಾಂತ್ ಎಂಟ್ರಿ!

04/03/2026 10:59 AM
State News
KARNATAKA

SHOCKING : `ಲಿಫ್ಟ್’ ಯಂತ್ರಕ್ಕೆ ಸಿಲುಕಿ ಅಪ್ಪಚ್ಚಿಯಾದ ವ್ಯಕ್ತಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

By kannadanewsnow5704/03/2026 11:24 AM KARNATAKA 1 Min Read

ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ದೋಷಗಳಿಂದ ಅಥವಾ ಅಜಾಗರೂಕತೆಯಿಂದ ಸಂಭವಿಸುವ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಅಂತಹದ್ದೇ ಒಂದು ಮೈ ನಡುಗಿಸುವ…

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ದುರ್ಮರಣ.!

04/03/2026 11:13 AM

BIG NEWS : ಕಳೆದ ಬಾರಿಗಿಂತ ಈ ಬಾರಿ ಶೇ.10 ರಿಂದ 15 ರಷ್ಟು ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ!

04/03/2026 10:57 AM

ರಾಜ್ಯ ಸರ್ಕಾರದಿಂದ ಅನರ್ಹ `BPL’ ಕಾರ್ಡ್‌ದಾರರಿಗೆ ಬಿಗ್ ಶಾಕ್ : 20 ಲಕ್ಷ ಕಾರ್ಡ್‌ ಗಳ ರದ್ದತಿಗೆ ಸರ್ಕಾರ ಸಿದ್ಧತೆ !

04/03/2026 10:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.