Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕೇವಲ 35 ಸೆಕೆಂಡುಗಳಲ್ಲಿ ಶಂಕಿತರ ಜಾತಕ ಓಪನ್! ಅಪರಾಧ ತಡೆಗೆ ಭಾರತೀಯ ಪೊಲೀಸರ ಕೈ ಸೇರಿದ ಬಲಿಷ್ಠ ಅಸ್ತ್ರ ‘ಅಭಿಜ್ಞಾನ್’ ಆ್ಯಪ್!

BREAKING: ಮೈಸೂರು ದಸರಾ ಇತಿಹಾಸದಲ್ಲೇ ಮೊದಲು: ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬರುಗಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ದುರ್ಮರಣ | Kalaburagi accident
KARNATAKA

BREAKING : ಕಲಬರುಗಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ದುರ್ಮರಣ | Kalaburagi accident

By kannadanewsnow57

ಕಲಬುರಗಿ : ಇಂದು ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹೂಬೂಬ್ ಮೃತಪಟ್ಟಿದ್ದು, ಮೃತರು ಬಾಗಲಕೋಟೆ ಮೂಲದವರು ಎಂದು ಗುರುತಿಸಲಾಗಿದೆ.

ಮ್ಯಾಕ್ಸಿಕ್ಯಾಬ್ ನಲ್ಲಿ ಸುಮಾರು 31 ಮಂದಿ ಪ್ರಯಾಣಿಸುತ್ತಿದ್ದರು, ವೇಗವಾಗಿ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಭೀಕರ ಅಪಘಾತದಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನೆಲೋಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

BREAKING: Fatal road accident in Kalaburagi in the early hours of the morning: Five people died on the spot after a maxicab collided with a stationary lorry | Kalaburagi accident
Share. Facebook Twitter LinkedIn WhatsApp Email

Related Posts

BREAKING: ಮೈಸೂರು ದಸರಾ ಇತಿಹಾಸದಲ್ಲೇ ಮೊದಲು: ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

2 Mins Read

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

2 Mins Read
Recent News

​ಕೇವಲ 35 ಸೆಕೆಂಡುಗಳಲ್ಲಿ ಶಂಕಿತರ ಜಾತಕ ಓಪನ್! ಅಪರಾಧ ತಡೆಗೆ ಭಾರತೀಯ ಪೊಲೀಸರ ಕೈ ಸೇರಿದ ಬಲಿಷ್ಠ ಅಸ್ತ್ರ ‘ಅಭಿಜ್ಞಾನ್’ ಆ್ಯಪ್!

BREAKING: ಮೈಸೂರು ದಸರಾ ಇತಿಹಾಸದಲ್ಲೇ ಮೊದಲು: ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

​ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಆಕ್ರೋಶ: ‘ಗೋ ಪ್ರಧಾನ್ ಗೋ’ ಘೋಷಣೆ, ತಟ್ಟೆ-ಚಮಚ ಬಡಿಯುತ್ತಾ ಕೇಂದ್ರ ಸಚಿವರ ರಾಜೀನಾಮೆಗೆ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ!

State News
KARNATAKA

BREAKING: ಮೈಸೂರು ದಸರಾ ಇತಿಹಾಸದಲ್ಲೇ ಮೊದಲು: ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಲಿರುವ ಜಗತ್ಪ್ರಸಿದ್ಧ ದಸರಾ ಮಹೋತ್ಸವಕ್ಕೆ ಈ ಬಾರಿ ವಿಶೇಷ ಆಕರ್ಷಣೆಯೊಂದು ಸೇರ್ಪಡೆಯಾಗುತ್ತಿದೆ. 2026ನೇ ಸಾಲಿನ…

Fact Check: ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮಿ ಹಣ ಬರಲ್ವ? ಇಲ್ಲಿದೆ ಅಸಲಿ ಸತ್ಯ

ಸಾಗರದಲ್ಲಿ ವಿದ್ಯುತ್ ಕಂಪನಿಗಳ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

UGCET-2026: ಕೆಇಎಯಿಂದ ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ; ಇಂದಿನಿಂದಲೇ ಆಪ್ಷನ್ ಎಂಟ್ರಿ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.