BREAKING : ಕಲಬುರ್ಗಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ : ‘ಮಾವ, ಸೊಸೆ’ ಸ್ಥಳದಲ್ಲೇ ದುರ್ಮರಣ
ಕಲಬುರ್ಗಿ : ಕಲಬುರಗಿ ತಾಲೂಕಿನ ಬೇಲೂರು ಗ್ರಾಮದಿಂದ ಬಸವಕಲ್ಯಾಣಕ್ಕೆ ಮದುವೆಗೆ ಎಂದು ಹೋಗುವಾಗ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮಾವ ಸೊಸೆ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಸಂಸದ ‘ಪ್ರತಾಪ್ ಸಿಂಹ ಮುಠ್ಠಾಳ’ ಹೇಳಿಕೆ: ‘ಶಾಸಕ ಪ್ರದೀಪ್ ಈಶ್ವರ್’ ವಿರುದ್ಧ ‘ಮಾನನಷ್ಟ ಮೊಕದ್ದಮ್ಮೆ’ ದಾಖಲು ಘಟನೆಯಲ್ಲಿ ಗುರುನಾಥ್(46) ಹಾಗೂ ಸಂಗೀತಾ (32) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಇದೆ ಘಟನೆಯಲ್ಲಿ ಲಕ್ಷ್ಮಣ್ ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಲಬುರಗಿ ಸಂಚಾರಿ ಪೊಲೀಸ್ … Continue reading BREAKING : ಕಲಬುರ್ಗಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ : ‘ಮಾವ, ಸೊಸೆ’ ಸ್ಥಳದಲ್ಲೇ ದುರ್ಮರಣ
Copy and paste this URL into your WordPress site to embed
Copy and paste this code into your site to embed