ಬೆಂಗಳೂರು : ಮಗನನ್ನು ಗುಂಡು ಹಾರಿಸಿ , ತಂದೆ ಒಬ್ಬ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಕಲ್ ಎಂಬಲ್ಲಿ ಘಟನೆ ನಡೆದಿದೆ.
32 ವರ್ಷದ ನರ್ತನ್ ಭೂಪಣ್ಣ ಕೊಲೆಯಾದ ಯುವಕ ಎಂದು ಹೇಳಲಾಗುತ್ತಿದೆ. ಸ್ಥಳೀಯರ ಮಾಹಿತಿಯನ್ನು ಆಧರಿಸಿ ಈಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡಂತಹ ನರ್ತನ ನನ್ನು ವಿಕ್ಟೊರಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ವಾಗುತ್ತದೆ ಕೊನೆಯುಸಿರೆಳೆದಿದ್ದಾನೆ. ಘಟನೆ ಕುಡಿತ ದೇವಾ ಕಾಮಾಕ್ಷಿ ಪೊಲೀಸ್ ಠಾಣಾದಲ್ಲಿ ಪ್ರಕರಣ ದಾಖಲಾಗಿದೆ.