BREAKING : ಕಲಬುರ್ಗಿಯಲ್ಲಿ 15 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘CDPO’ ಕಚೇರಿಯ ‘FDA’

ಕಲಬುರ್ಗಿ : ಅಂಗನವಾಡಿಯಲ್ಲಿ ಸಹಾಯಕಿ ಹುದ್ದೆ ಕೊಡಿಸುವುದಾಗಿ ಮಹಿಳೆಯಿಂದ ಹದಿನೈದು ಸಾವಿರ ರೂಪಾಯಿ ಸ್ವೀಕರಿಸುತ್ತಿದ್ದ ವೇಳೆ ಸಿಡಿಪಿಒ ಕಚೇರಿಯ FDA ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಹೌದು 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.ಕಚೇರಿಯಲ್ಲಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ FDA ಶಿಲ್ಪಾ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅಂಗನವಾಡಿ ಸಹಾಯಕಿ ಹುದ್ದೆ ಕೊಡಿಸುವುದಕ್ಕೆ 50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಒಂದು ಹುದ್ದೆಗಾಗಿ ಈಗಾಗಲೇ ಮಹಿಳೆಯಿಂದ … Continue reading BREAKING : ಕಲಬುರ್ಗಿಯಲ್ಲಿ 15 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘CDPO’ ಕಚೇರಿಯ ‘FDA’