Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ `ಇ-ಖಾತಾ’ ತಿದ್ದುಪಡಿಗೆ ಅವಕಾಶ.!

17/04/2026 6:42 AM

ಬಲವಂತದ ಧಾರ್ಮಿಕ ಮತಾಂತರ ‘ಭಯೋತ್ಪಾದನಾ ಕೃತ್ಯ’ ಎಂದು ಘೋಷಿಸಿ: ಟಿಸಿಎಸ್ ಪ್ರಕರಣದ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ!

17/04/2026 6:41 AM

`ಫಿಂಗರ್‌ ಪ್ರಿಂಟ್‌’ ಗಳು ಏಕೆ ಅಸ್ತಿತ್ವದಲ್ಲಿವೆ? ಇಲ್ಲಿವೆ ಅಚ್ಚರಿಯ ರಹಸ್ಯಗಳು.!

17/04/2026 6:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ
KARNATAKA

BREAKING : ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಗಲಾಟೆ : ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಹತ್ಯೆಗೈದ ತಂದೆ, ಮಗ

By kannadanewsnow0516/05/2025 5:52 PM

ಚಿಕ್ಕಬಳ್ಳಾಪುರ : ಜಮೀನಿಗೆ ನೀರು ಬಿಡುವ ವಿಚಾರವಾಗಿ ಗಲಾಟೆ ನಡೆದಿದೆ ಈ ವೇಳೆ ಗಲಾಟೆಯಲ್ಲಿ ಅಪ್ಪ-ಮಗ ಸೇರಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಗಟಗೆರೆ ಗ್ರಾಮದ ವಡ್ಡರ ಬಂಡೆಯಲ್ಲಿ ಗುರುವಾರ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಗಂಗರಾಜ್ (35) ಎಂದು ತಿಳಿದುಬಂದಿದೆ.

ಇನ್ನು ಗಲಾಟೆಯಲ್ಲಿ ಗಂಗರಾಜು ಸಹೋದರ ನಂದೀಶ್ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆಯಾದ ಗಂಗರಾಜುವನ್ನು ಆತನ ಚಿಕ್ಕಪ್ಪ ಗಂಗಾಧರ ಹಾಗೂ ಮಗ ಸೋಮೇಶ್ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆ ಆರೋಪಿಗಳಾದ ಮೃತನ ಚಿಕ್ಕಪ್ಪ ಗಂಗಾಧರಪ್ಪ ಹಾಗೂ ಆತನ ಪುತ್ರ ಸೋಮೇಶ್​ ಎಂಬಾತನನ್ನು ಬಂಧಿಸಲಾಗಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪಿಎಸ್ಐ ರಮೇಶ್ ಗುಗ್ಗರಿ ಹಾಗೂ ಪಿಎಸ್ಐ ಲಲಿತಮ್ಮ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ `ಇ-ಖಾತಾ’ ತಿದ್ದುಪಡಿಗೆ ಅವಕಾಶ.!

17/04/2026 6:42 AM1 Min Read

ರೈತರಿಗೆ ಸಬ್ಸಿಡಿ ರಸಗೊಬ್ಬರ ಖರೀದಿಗೆ ‘F.I.D’ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಫಿಕ್ಸ್.!

17/04/2026 6:34 AM2 Mins Read

ಉದ್ಯೋಗವಾರ್ತೆ : `SSLC,PUC, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ‘SSC’ ಯಿಂದ 3,003 ಹುದ್ದೆಗಳಿಗೆ ಅರ್ಜಿ ಆಹ್ವಾನ

17/04/2026 6:24 AM2 Mins Read
Recent News

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ `ಇ-ಖಾತಾ’ ತಿದ್ದುಪಡಿಗೆ ಅವಕಾಶ.!

17/04/2026 6:42 AM

ಬಲವಂತದ ಧಾರ್ಮಿಕ ಮತಾಂತರ ‘ಭಯೋತ್ಪಾದನಾ ಕೃತ್ಯ’ ಎಂದು ಘೋಷಿಸಿ: ಟಿಸಿಎಸ್ ಪ್ರಕರಣದ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ಗೆ ಅರ್ಜಿ!

17/04/2026 6:41 AM

`ಫಿಂಗರ್‌ ಪ್ರಿಂಟ್‌’ ಗಳು ಏಕೆ ಅಸ್ತಿತ್ವದಲ್ಲಿವೆ? ಇಲ್ಲಿವೆ ಅಚ್ಚರಿಯ ರಹಸ್ಯಗಳು.!

17/04/2026 6:39 AM

ರೈತರಿಗೆ ಸಬ್ಸಿಡಿ ರಸಗೊಬ್ಬರ ಖರೀದಿಗೆ ‘F.I.D’ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಫಿಕ್ಸ್.!

17/04/2026 6:34 AM
State News
KARNATAKA

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಆನ್ ಲೈನ್ `ಇ-ಖಾತಾ’ ತಿದ್ದುಪಡಿಗೆ ಅವಕಾಶ.!

By kannadanewsnow5717/04/2026 6:42 AM KARNATAKA 1 Min Read

ಬೆಂಗಳೂರು: ನಾಗರಿಕರಿಗೆ ತಮ್ಮ ಆಸ್ತಿ ಖಾತಾ ವಿವರಗಳಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಶೀಘ್ರದಲ್ಲೇ ಆನ್‌ಲೈನ್ ಮೂಲಕ ಅವಕಾಶ ಕಲ್ಪಿಸಲಾಗುವುದು ಎಂದು ಬಿಬಿಎಂಪಿ…

ರೈತರಿಗೆ ಸಬ್ಸಿಡಿ ರಸಗೊಬ್ಬರ ಖರೀದಿಗೆ ‘F.I.D’ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಫಿಕ್ಸ್.!

17/04/2026 6:34 AM

ಉದ್ಯೋಗವಾರ್ತೆ : `SSLC,PUC, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ‘SSC’ ಯಿಂದ 3,003 ಹುದ್ದೆಗಳಿಗೆ ಅರ್ಜಿ ಆಹ್ವಾನ

17/04/2026 6:24 AM

ರಾಜ್ಯಾದ್ಯಂತ ಬಿಸಿಲಿನ ಬೇಗೆಗೆ ಜನರು ತತ್ತರ : ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ

17/04/2026 6:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.