Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ ಮರಳಿದ ೧೦೦೦ ವರ್ಷ ಹಳೆಯ ಚೋಳರ ಕಾಲದ ತಾಮ್ರದ ಶಾಸನಗಳು!

Women Alert : `ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಗಾಯನ ಕಡ್ಡಾಯ: ಶಿಕ್ಷಣ ಇಲಾಖೆ ಖಡಕ್ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆಯ ಸಚಿವ ಸಂಪುಟ ಸಭೆಯಲ್ಲಿ `ಜಾತಿಗಣತಿ ವರದಿ’ ಬಗ್ಗೆ ಅಂತಿಮ ತೀರ್ಮಾನ : CM ಸಿದ್ದರಾಮಯ್ಯ
KARNATAKA

BREAKING : ನಾಳೆಯ ಸಚಿವ ಸಂಪುಟ ಸಭೆಯಲ್ಲಿ `ಜಾತಿಗಣತಿ ವರದಿ’ ಬಗ್ಗೆ ಅಂತಿಮ ತೀರ್ಮಾನ : CM ಸಿದ್ದರಾಮಯ್ಯ

By kannadanewsnow57

ಕಲಬುರಗಿ : ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ. ಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗೂ ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಮಗೆ ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.

ದಾವಣಗೆರೆಯಲ್ಲಿ ಅನೈತಿಕ ಸಂಬಂಧದ ಆರೋಪದ ಮೇಲೆ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ, ಅಪರಾಧ. ಯಾರೇ ತಪ್ಪು ಮಾಡಿದರೂ ಕೂಡ ಕ್ರಮ ಖಚಿತ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಮ್ಮ ನಾಯಕಿ‌ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಚಾರ್ಜ್ ಶೀಟ್ ಹಾಕಿದ್ದಾರೆ. ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಅಷ್ಟೆ ಎಂದರು.

BREAKING: Final decision on 'Census Report' to be taken in tomorrow's cabinet meeting: CM Siddaramaiah
Share. Facebook Twitter LinkedIn WhatsApp Email

Related Posts

Women Alert : `ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

2 Mins Read

BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಗಾಯನ ಕಡ್ಡಾಯ: ಶಿಕ್ಷಣ ಇಲಾಖೆ ಖಡಕ್ ಆದೇಶ

2 Mins Read

GOOD NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

2 Mins Read
Recent News

ನೆದರ್ಲ್ಯಾಂಡ್ಸ್‌ನಿಂದ ಭಾರತಕ್ಕೆ ಮರಳಿದ ೧೦೦೦ ವರ್ಷ ಹಳೆಯ ಚೋಳರ ಕಾಲದ ತಾಮ್ರದ ಶಾಸನಗಳು!

Women Alert : `ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಗಾಯನ ಕಡ್ಡಾಯ: ಶಿಕ್ಷಣ ಇಲಾಖೆ ಖಡಕ್ ಆದೇಶ

ಭಾರತದ ಆಕಾಂಕ್ಷೆಗಳು ಈಗ ಕೇವಲ ತನ್ನ ಗಡಿಗಷ್ಟೇ ಸೀಮಿತವಾಗಿಲ್ಲ: ಅನಿವಾಸಿ ಭಾರತೀಯರ ಸಮಾವೇಶದಲ್ಲಿ ಪ್ರಧಾನಿ ಮೋದಿ ಮಾತು!

State News
KARNATAKA

Women Alert : `ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!

By kannadanewsnow57 KARNATAKA 2 Mins Read

ಮನೆಯಲ್ಲಿ ಏನಾದರೂ ಶುಭಕಾರ್ಯ, ದೇವಸ್ಥಾನದ ಪೂಜೆ, ಮದುವೆ ಅಥವಾ ದೂರದ ಪ್ರಯಾಣ ಇಷ್ಟಿದ್ದರೆ ಸಾಕು, ಮಹಿಳೆಯರಿಗೆ ಮೊದಲಿಗೆ ಕಾಡುವ ಚಿಂತೆ…

BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಗಾಯನ ಕಡ್ಡಾಯ: ಶಿಕ್ಷಣ ಇಲಾಖೆ ಖಡಕ್ ಆದೇಶ

GOOD NEWS : ರಾಜ್ಯದ ಖಾಸಗಿ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

BIG NEWS : 94ಸಿ, 94ಸಿಸಿ ಅರ್ಜಿಗಳ ಜಂಟಿ ಸರ್ವೆ ನಡೆಸಿ ತಕ್ಷಣ ಹಕ್ಕುಪತ್ರ ನೀಡಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.