Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವೂ ಬೆತ್ತಲಾಗಿ ಸ್ನಾನ ಮಾಡ್ತೀರಾ? ಹಾಗಿದ್ದರೆ ಈ ಅಪಾಯ ಕಟ್ಟಿಟ್ಟ ಬುತ್ತಿ!

02/05/2026 9:10 PM

BIG NEWS: ನೀವು ಅಂಗಡಿಗಳಲ್ಲಿ ₹10 ನಾಣ್ಯ ತಿರಸ್ಕರಿಸುತ್ತೀರಾ? ಎಚ್ಚರ, ನಿಮ್ಮ ವಿರುದ್ಧ ಕಾನೂನು ಕ್ರಮ ಫಿಕ್ಸ್!

02/05/2026 9:04 PM

ಭಾರತೀಯ ನಾವಿಕರು ಸೇಫ್! ಹಾರ್ಮುಜ್ ಜಲಸಂಧಿ ದಾಟಿದ ಎಲ್‌ಪಿಜಿ ಹಡಗು

02/05/2026 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೊನೆಗೂ ಡೊನಾಲ್ಡ್ ಟ್ರಂಪ್‌ಗೆ ಸಿಕ್ತು ‘ನೊಬೆಲ್‌ ಶಾಂತಿ’ ಪ್ರಶಸ್ತಿ!
WORLD

BREAKING : ಕೊನೆಗೂ ಡೊನಾಲ್ಡ್ ಟ್ರಂಪ್‌ಗೆ ಸಿಕ್ತು ‘ನೊಬೆಲ್‌ ಶಾಂತಿ’ ಪ್ರಶಸ್ತಿ!

By kannadanewsnow0516/01/2026 10:05 AM

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೊನೆಗೂ ನೊಬೆಲ್‌ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಾದೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್‌ ಅವರಿಗೆ ನೀಡಿದ್ದಾರೆ.

ಹೌದು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಡೊನಾಲ್ಡ್ ಟ್ರಂಪ್‌ಗೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಟ್ರಂಪ್ ಈ ಪ್ರಶಸ್ತಿಯನ್ನು ಬಹುಕಾಲದಿಂದ ಬಯಸಿದ್ದರು. ನೊಬೆಲ್ ಸಮಿತಿಯ ನಿಯಮದಂತೆ ಪ್ರಶಸ್ತಿಯನ್ನು ವರ್ಗಾಯಿಸಲು ಸಾಧ್ಯವಿಲ್ಲವಾದರೂ, ಮಚಾದೊ ಅವರ ಈ ನಡೆ ವೆನೆಜುವೆಲಾಗೆ ಅಮೆರಿಕದ ಬೆಂಬಲ ಬಲಪಡಿಸಲು ರೂಪಿಸಿದ ರಾಜಕೀಯ ತಂತ್ರ ಎಂದು ವಿಶ್ಲೇಷಿಸಲಾಗಿದೆ.

ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು ಹೇಳಲಿಲ್ಲ. ಈ ವಿಷಯದ ಕುರಿತು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮಚಾದೊ ನಿರಾಕರಿಸಿದರು. ವೆನೆಜುವೆಲಾದ ಸ್ವಾತಂತ್ರ್ಯಕ್ಕೆ ಅವರ ವಿಶೇಷ ಕೊಡುಗೆಗಾಗಿ ಪುರಸ್ಕಾರವನ್ನು ಅವರಿಗೆ ಅರ್ಪಿಸಿದ್ದೇನೆ ಎಂದಷ್ಟೇ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ಭಾರತೀಯ ನಾವಿಕರು ಸೇಫ್! ಹಾರ್ಮುಜ್ ಜಲಸಂಧಿ ದಾಟಿದ ಎಲ್‌ಪಿಜಿ ಹಡಗು

02/05/2026 9:00 PM1 Min Read

ಇರಾನ್ ಬೆಂಬಲಿತ ‘ಹ್ಯಾಕರ್‌’ಗಳು 2,000ಕ್ಕೂ ಹೆಚ್ಚು ಯುಎಸ್ ನೌಕಾಪಡೆಗಳ ಡೇಟಾವನ್ನು ಸೋರಿಕೆ: ವರದಿ

29/04/2026 4:32 PM2 Mins Read

ಮಹಿಳೆಯ ವಾಹನ ಅಡ್ಡಗಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ವ್ಯಕ್ತಿಗೆ 11 ಲಕ್ಷಕ್ಕೂ ಅಧಿಕ ದಂಡ!

28/04/2026 10:33 PM1 Min Read
Recent News

ನೀವೂ ಬೆತ್ತಲಾಗಿ ಸ್ನಾನ ಮಾಡ್ತೀರಾ? ಹಾಗಿದ್ದರೆ ಈ ಅಪಾಯ ಕಟ್ಟಿಟ್ಟ ಬುತ್ತಿ!

02/05/2026 9:10 PM

BIG NEWS: ನೀವು ಅಂಗಡಿಗಳಲ್ಲಿ ₹10 ನಾಣ್ಯ ತಿರಸ್ಕರಿಸುತ್ತೀರಾ? ಎಚ್ಚರ, ನಿಮ್ಮ ವಿರುದ್ಧ ಕಾನೂನು ಕ್ರಮ ಫಿಕ್ಸ್!

02/05/2026 9:04 PM

ಭಾರತೀಯ ನಾವಿಕರು ಸೇಫ್! ಹಾರ್ಮುಜ್ ಜಲಸಂಧಿ ದಾಟಿದ ಎಲ್‌ಪಿಜಿ ಹಡಗು

02/05/2026 9:00 PM

2,672 ಕೋಟಿ ರೂ. ಬ್ಯಾಂಕ್ ವಂಚನೆ: ಯುಎಇನಿಂದ ಪರಾರಿಯಾಗಿದ್ದ ಆರೋಪಿಯ ಹಸ್ತಾಂತರ; ಸಿಬಿಐ ಬಲೆಗೆ ಬಿದ್ದ ಕಮಲೇಶ್ ಪರೇಖ್!

02/05/2026 8:59 PM
State News
KARNATAKA

BIG NEWS: ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳದ ಎಫೆಕ್ಟ್: ಹೋಟೆಲ್ ತಿಂಡಿ-ಊಟದ ದರ ಹೆಚ್ಚಳಕ್ಕೆ ಮಾಲೀಕರ ನಿರ್ಧಾರ

By kannadanewsnow0902/05/2026 8:56 PM KARNATAKA 2 Mins Read

ಬೆಳಗಾವಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಹಾಗೂ ಪಿಎನ್​​ಜಿ ಗ್ಯಾಸ್ ದರದಲ್ಲಿ ಏಕಾಏಕಿ ಭಾರಿ ಏರಿಕೆ ಕಂಡುಬಂದಿರುವುದು ಬೆಳಗಾವಿಯ ಹೋಟೆಲ್…

ಸಚಿವ ಸಂಪುಟ ಪುನಾರಚನೆಯಾದ್ರೆ ತಪ್ಪೇನು?: ಶಿವಮೊಗ್ಗದಲ್ಲಿ ಸಚಿವ ಬೈರತಿ ಸುರೇಶ್ ಪ್ರಶ್ನೆ

02/05/2026 8:53 PM

ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ

02/05/2026 7:54 PM

BIG NEWS: ಮೇ.20ರಿಂದ ರಾಜ್ಯದಲ್ಲಿ ಸಾರಿಗೆ ಸಮರ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ನಿರ್ಧಾರ

02/05/2026 7:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.