BREAKING : ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ವಿಚಾರ : ಬಿಜೆಪಿ ನಾಯಕರ ವಿರುದ್ಧ ‘FIR’ ದಾಖಲು!

ಬೆಂಗಳೂರು : ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ನಾಯಕರು ನಿನ್ನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು. ಈ ವಿಚಾರವಾಗಿ ಇದೀಗ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಪೋಸ್ಟರ್ ಅಂಟಿಸಿದ ಬಿಜೆಪಿ ನಾಯಕರು ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ … Continue reading BREAKING : ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ವಿಚಾರ : ಬಿಜೆಪಿ ನಾಯಕರ ವಿರುದ್ಧ ‘FIR’ ದಾಖಲು!