ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿ ಸಾಮಾಜಿಕ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

 

ಬಿಜೆಪಿ ಕರ್ನಾಟಕ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದ ಬಗ್ಗೆ ಕಾಂಗ್ರೆಸ್ ದೂರು ದಾಖಲಿಸಿತ್ತು. “ಎಸ್ಸಿ/ಎಸ್ಟಿ ಸಮುದಾಯದ ಸದಸ್ಯರ ವಿರುದ್ಧ ದ್ವೇಷ ಮತ್ತು ದುರುದ್ದೇಶದ ಭಾವನೆಗಳನ್ನು ಸೃಷ್ಟಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪಂಗಡದ ಸದಸ್ಯರನ್ನು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕದಂತೆ ಬೆದರಿಸಿದ್ದಾರೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನಿಮೇಟೆಡ್ ವೀಡಿಯೊವನ್ನ ಬಳಸಿಕೊಂಡು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದೆ.

 

 

 

`SSLC’ ರಿಸಲ್ಟ್ ಬಗ್ಗೆ ಹೊಸ ಅಪ್ ಡೇಟ್ : ಈ ದಿನ ‘ಫಲಿತಾಂಶ’ ಪ್ರಕಟ!

‘ಡ್ರಿಪ್ ಪ್ರೈಸಿಂಗ್’ ಕುರಿತು ಕೇಂದ್ರ ಸರ್ಕಾರ ಎಚ್ಚರಿಕೆ ; ಏನದು.? ಜನರಿಗೆ ಹೇಗೆ ಮೋಸ ಮಾಡಲಾಗ್ತಿದೆ? ಇಲ್ಲಿದೆ ಮಾಹಿತಿ

ಅಶ್ಲೀಲ ವಿಡಿಯೋ ಕೇಸ್ : ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ : ಕೋರ್ಟ್ ತಡೆಯಾಜ್ಞೆ

Share.
Exit mobile version