Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪತ್ನಿ, ಮಕ್ಕಳ ಪೋಷಣೆಗಾಗಿ ಪುರುಷನ ಸಂಬಳದಿಂದ 25,000 ರೂ. ಕಡಿತಗೊಳಿಸಿ : ಉದ್ಯೋಗದಾತರಿಗೆ ‘ಸುಪ್ರೀಂ’ ನಿರ್ದೇಶನ

07/03/2026 5:30 AM

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ 15,000 ಬೋಧಕರ ನೇಮಕಾತಿ !

07/03/2026 5:15 AM

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೋಮು ವೈಷಮ್ಯ ಪೋಸ್ಟ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ‘FIR’ ದಾಖಲು!
KARNATAKA

BREAKING : ಕೋಮು ವೈಷಮ್ಯ ಪೋಸ್ಟ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ‘FIR’ ದಾಖಲು!

By kannadanewsnow0527/11/2024 6:06 AM

ತುಮಕೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯ ಪೋಸ್ಟ್ ಹಾಕಿದ್ದರ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಹೌದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಂಬಂಧಪಟ್ಟಂತೆ ಕೋಮು ವೈಷಮ್ಯ ಪೋಸ್ಟ್ ಹಾಕಿದ್ದಾರೆ ಎಂದು ಪೊಲೀಸ್ ಕಾನ್ಸ್‌ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಹೀಗಾಗಿ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಕಲಂ 299 ಬಿಎನ್‌ಎಸ್ ಅಡಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

ಅಷ್ಟಕ್ಕೂ ಶಕುಂತಲಾ ನಟರಾಜ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ “ಅಲ್ಲಾ” ಸಹಾಯಕ್ಕೆ ಬರಲಿಲ್ಲ ಆದ್ದರಿಂದ ಜೀವ ಹೋಗಿದೆ ಅಷ್ಟೇ, ಆದರೆ ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗ್ತಾರೆ ಎಂದು ಪೋಸ್ಟ್ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ FIR ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ 15,000 ಬೋಧಕರ ನೇಮಕಾತಿ !

07/03/2026 5:15 AM2 Mins Read

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM3 Mins Read

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM1 Min Read
Recent News

ಪತ್ನಿ, ಮಕ್ಕಳ ಪೋಷಣೆಗಾಗಿ ಪುರುಷನ ಸಂಬಳದಿಂದ 25,000 ರೂ. ಕಡಿತಗೊಳಿಸಿ : ಉದ್ಯೋಗದಾತರಿಗೆ ‘ಸುಪ್ರೀಂ’ ನಿರ್ದೇಶನ

07/03/2026 5:30 AM

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ 15,000 ಬೋಧಕರ ನೇಮಕಾತಿ !

07/03/2026 5:15 AM

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM
State News
KARNATAKA

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಂಪರ್ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ 15,000 ಬೋಧಕರ ನೇಮಕಾತಿ !

By kannadanewsnow5707/03/2026 5:15 AM KARNATAKA 2 Mins Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸಲಾಗಿದೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ…

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.