BREAKING : ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ‘FIR’ ದಾಖಲು

ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಇದೀಗ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಸೇರಿದಂತೆ ಮತ್ತಿತರರ ವಿರುದ್ಧ ಇದೀಗ ಬಸವೇಶ್ವರನಗರದಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ FIR ದಾಖಲಾಗಿದೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಇದೀಗ FIR ದಾಖಲಾಗಿದೆ. ಪುನೀತ್ ಕೆರೆಹಳ್ಳಿ A1 ಹಾಗೂ ಪ್ರತಾಪ್ ಸಿಂಹ A2 ಆರೋಪಿ ಎಂದು … Continue reading BREAKING : ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿ ವಿರುದ್ಧ ‘FIR’ ದಾಖಲು