ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್ಟೆಪೆಕ್ಟರ್ ನೀಡಿದ ದೂರಿನ ಮೇರೆಗೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.