BREAKING : ‘ರೈತ ಮುಖಂಡೆಯ’ ಮೇಲೆ ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!

ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ಮುಖಂಡೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ರೈತ ಮುಖಂಡ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮೇಲೆ FIR ದಾಖಲಾಗಿದೆ. ದೂರಿನಲ್ಲಿ ಸಂತ್ರಸ್ತೆ ಮಹಿಳೆ ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ … Continue reading BREAKING : ‘ರೈತ ಮುಖಂಡೆಯ’ ಮೇಲೆ ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!