Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಪ್ರತಿದಿನ ನೆನೆಸಿದ ಒಣದ್ರಾಕ್ಷಿಯನ್ನು ಸೇವಿಸಿದರೆ ಏನಾಗುತ್ತದೆ ಗೊತ್ತೇ?

04/02/2026 6:29 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM

Good News ; ಕೇಂದ್ರದಿಂದ ‘ತೂಕ ಆಧಾರಿತ ಆಭರಣ’ ನಿಯಮ ಜಾರಿ, ವಿದೇಶದಿಂದ ಒಬ್ಬರು 6 ಲಕ್ಷ ರೂ.ವರೆಗೆ ಸುಂಕ ರಹಿತ ‘ಚಿನ್ನ’ ತರಬಹುದು!

04/02/2026 6:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸರ್ಕಾರ ಉರುಳಿಸಲು 1000 ಕೋಟಿ ಸಂಗ್ರಹ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು!
KARNATAKA

BREAKING : ಸರ್ಕಾರ ಉರುಳಿಸಲು 1000 ಕೋಟಿ ಸಂಗ್ರಹ ಹೇಳಿಕೆ : ಶಾಸಕ ಯತ್ನಾಳ್ ವಿರುದ್ಧ ‘FIR’ ದಾಖಲು!

By kannadanewsnow0518/10/2024 5:31 AM

ದಾವಣಗೆರೆ : ಬಿಜೆಪಿ ಪಕ್ಷದ ಕೆಲವು ನಾಯಕರು 1000 ಸಾವಿರ ಕೋಟಿ ಹಣ ಸಂಗ್ರಹಿಸಿಟ್ಟುಕೊಂಡಿದ್ದು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು.ಈ ಹಿನ್ನೆಲೆ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಜಿಲ್ಲೆಯ ಗಾಂಧಿ ನಗರದಲ್ಲಿ FIR ದಾಖಲಾಗಿದೆ.

ಈ ಮೊದಲು ಕೆಪಿಸಿಸಿ ಜನರಲ್ ಸೆಕ್ರೆಟರಿ ಮನೋಹರ್ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ವರ್ಗಾವಣೆಗೊಂಡು ಅಕ್ಟೋಬರ್ 14 ಕ್ಕೆ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಿಂದ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಗೊಂಡಿದೆ. ಸೆಪ್ಟೆಂಬರ್ 26 ರಂದು ದಾವಣಗೆರೆ ಜಿ ಎಂಐಟಿ ಗೆಸ್ಟ್ ಹೌಸ್ ನಲ್ಲಿ ನೀಡಿರುವ ಹೇಳಿಕೆ ಆಧರಿಸಿ ಕೆಪಿಸಿಸಿ ಜನರಲ್ ಸೆಕ್ರೆಟರಿ ಮನೋಹರ್ ದೂರು‌ ನೀಡಿದ್ದಾರೆ.

ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1,000 ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ, ತಾವು ಮುಖ್ಯಮಂತ್ರಿ ಆಗಲು ಹೊರಟಿದ್ದಾರೆ. ಆ ಹಣವನ್ನು ಬಳಸಿ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ್ದಾರೆ ಎಂದು ಯತ್ನಾಳ್‌ ಆರೋಪಿಸಿದ್ದರು.

2024 ಡಿಸಂಬರ್ 24 ರಲ್ಲೇ ರಾಜಕೀಯ ಕ್ರಾಂತಿ ಉಂಟಾಗಿ ಕಾಂಗ್ರೆಸ್ ಸರ್ಕಾರ ಪಥನವಾಗುತ್ತದೆ ಎಂಬ ಹೇಳಿಕೆ ವಿಡಿಯೋ ಆಧರಿಸಿ ದೂರು ದಾಖಲಾಗಿದೆ. ಜನಾದೇಶಕ್ಕೆ ಅಪಚಾರ ಮಾಡಿ ಭ್ರಷ್ಟ ಅಕ್ರಮ ಹಣ ವರ್ಗಾವಣೆ ಶಂಕೆ ಯಿದ್ದು ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ಭಾರತೀಯ ನ್ಯಾಯಸನ್ನಿಹಿತೆ 2023 ,192 ಕಲಂ‌ ನ ಅನ್ವಯ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM1 Min Read

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM1 Min Read

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM2 Mins Read
Recent News

ನೀವು ಪ್ರತಿದಿನ ನೆನೆಸಿದ ಒಣದ್ರಾಕ್ಷಿಯನ್ನು ಸೇವಿಸಿದರೆ ಏನಾಗುತ್ತದೆ ಗೊತ್ತೇ?

04/02/2026 6:29 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

04/02/2026 6:24 AM

Good News ; ಕೇಂದ್ರದಿಂದ ‘ತೂಕ ಆಧಾರಿತ ಆಭರಣ’ ನಿಯಮ ಜಾರಿ, ವಿದೇಶದಿಂದ ಒಬ್ಬರು 6 ಲಕ್ಷ ರೂ.ವರೆಗೆ ಸುಂಕ ರಹಿತ ‘ಚಿನ್ನ’ ತರಬಹುದು!

04/02/2026 6:23 AM

BREAKING: ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ &ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ: ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ

04/02/2026 6:16 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : `BPL’ ಕಾರ್ಡ್ ಇದ್ರೆ ಉಚಿತವಾಗಿ ಸಿಗಲಿದೆ `ದಂತ ಪಂಕ್ತಿ’ಗಳ ಸೌಲಭ್ಯ.!

By kannadanewsnow5704/02/2026 6:24 AM KARNATAKA 1 Min Read

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ದಂತ ಭಾಗ್ಯ ಯೋಜನೆಯಡಿ ಉಚಿತವಾಗಿ…

ಸರ್ಕಾರಿ ಶಾಲೆಗೆ 1 ಎಕರೆ ಜಮೀನು ನೀಡಿ ಶಿಕ್ಷಣ ಪ್ರೇಮ ಮೆರೆದ ಸಚಿವ ಶಿವರಾಜ್ ತಂಗಡಗಿ ತಾಯಿ.!

04/02/2026 6:11 AM

BREAKING : ತಂಬಾಕು ಮೇಲಿನ ಶೇ.18ರಷ್ಟು ಅಬಕಾರಿ ಸುಂಕ ಹಿಂದಕ್ಕೆ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲ

04/02/2026 6:03 AM

ಜಿ ರಾಮ್ ಜಿ ರದ್ದು ಮಾಡಿ, ಮನರೇಗಾ ಮರುಸ್ಥಾಪಿಸಿ : ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡನೆ.!

04/02/2026 6:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.