BREAKING : ಬೆಂಗಳೂರಲ್ಲಿ ಕ್ಯಾಸಿನೋದಲ್ಲಿ ಹೂಡಿಕೆ ಮಾಡಿಸಿ, ಉದ್ಯಮಿಗೆ 25 ಕೋಟಿಗೂ ಅಧಿಕ ವಂಚನೆ : ಐವರ ವಿರುದ್ಧ ‘FIR’

ಬೆಂಗಳೂರು : ಕ್ಯಾಸಿನೋದಲ್ಲಿ ಹೂಡಿಕೆ ಮಾಡಿಸಿ ಲಾಭದ ಆಸೆ ತೋರಿಸಿ ವಂಚನೆ ಎಸಗಿದ್ದು, ಬೆಂಗಳೂರಿನ ಉದ್ಯಮಿ ವಿವೇಕ್ ಹೆಗ್ಡೆಗೆ 25.5 ಕೋಟಿ ರೂಪಾಯಿ ವಂಚಿಸಲಾಗಿದೆ. ಸ್ಯಾಂಡಲ್ ವುಡ್ ಡ್ರಗ್ ಕೇಸ್ ಆರೋಪಿ ರಾಹುಲ್ ತೊನ್ಸೆಯಿಂದ ವಂಚನೆ ಎಸಗಿದ್ದು ಪ್ರಕರಣ ಕುರಿತು ಐವರ ವಿರುದ್ಧ FIR ದಾಖಲಾಗಿದೆ. ಹೌದು ಆರೋಪಿ ರಾಹುಲ್ ತೊನ್ಸೆ ಅಪ್ಪ ರಾಮಕೃಷ್ಣ ರಾವ್ ತಾಯಿ ರಾಜೇಶ್ವರಿ ಸೇರಿ ಐವರ ವಿರುದ್ಧ FIR ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Lಪ್ರಕರಣಕ್ಕೆ ಸಂಬಂಧಿಸಿದಂತೆ … Continue reading BREAKING : ಬೆಂಗಳೂರಲ್ಲಿ ಕ್ಯಾಸಿನೋದಲ್ಲಿ ಹೂಡಿಕೆ ಮಾಡಿಸಿ, ಉದ್ಯಮಿಗೆ 25 ಕೋಟಿಗೂ ಅಧಿಕ ವಂಚನೆ : ಐವರ ವಿರುದ್ಧ ‘FIR’