BREAKING : ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ : ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು

ಬೆಂಗಳೂರೂ : ಬಿಜೆಪಿಯ ಶಾಸಕ ಕೆ.ಗೋಪಾಲಯಗೆ ಕೊಲೆ ಬೆದರಿಕೆ ಒಡ್ಡಿದ್ದು ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಇದೀಗ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಶಾಸಕ ಕೆ ಗೋಪಾಲಯ್ಗೆ ಜೀವ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಎಫ್ FIR ದಾಖಲಾಗಿದೆ. ರಾತ್ರಿ 11:00 ಕರೆ ಮಾಡಿ ಅವಾಚ್ಯವಾಗಿ ನಿಂದನೆ ಮಾಡಿದ್ದು, ಅಲ್ಲದೆ ನಿಂದನೆ, ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ FIR ದಾಖಲಾಗಿದೆ. … Continue reading BREAKING : ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ : ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು