Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು `ವಿಶ್ವ ಬೈಸಿಕಲ್ ದಿನ 2025’: ಈ ದಿನದ ಇತಿಹಾಸ, ಥೀಮ್, ಮಹತ್ವ ತಿಳಿಯಿರಿ | World Bicycle Day 2025

03/06/2025 11:40 AM

BREAKING : ಇಂದು 18ನೇ ಆವೃತ್ತಿಯ `IPL’ ಫೈನಲ್ : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ವೀಡಿಯೋ ರಿಲೀಸ್ | WATCH VIDEO

03/06/2025 11:23 AM

BREAKING : ಹೃದಯಾಘಾತದಿಂದ ತಮಿಳಿನ ಖ್ಯಾತ ಸಿನಿಮಾ ನಿರ್ದೇಶಕ `ವಿಕ್ರಮ್ ಸುಗುಮಾರನ್’ ನಿಧನ | Vikram Sugumaran passes away

03/06/2025 11:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್’ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ `FIR’ ದಾಖಲು
KARNATAKA

BREAKING : `RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್’ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ `FIR’ ದಾಖಲು

By kannadanewsnow5702/06/2025 10:43 AM

ಮಂಗಳೂರು : ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ದಕ್ಚಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದಲ್ಲಿ ಮೇ.12 ರಂದು ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 353(2) BNSರಡಿ ಪ್ರಕರಣ ದಾಖಲಾಗಿದೆ.

ಕನ್ನದ ಜಿಲ್ಲೆಯಲ್ಲಿ ಸರಣಿ ಕೊಲೆ ಬೆನ್ನಲೇ ರಾತ್ರೋ ರಾತ್ರಿ ನೂತನ ಎಸ್ ಪಿ ಹಿಂದೂ ಸಂಘಟನೆಗಳ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮಧ್ಯರಾತ್ರಿ ಮನೆಗಳಿಗೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಈ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡಿದ್ದ ಕಾರ್ಯಕರ್ತರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಯಾವುದೇ ಅನುಮತಿ ಪಡೆಯದೇ ಗುಂಪುಕಟ್ಟಿಕೊಂಡು ಬಂದು ಕಡಬ ಠಾಣೆಯ ಮುಂದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಎಫ್ ಐ ಆರ್ ದಾಖಲಿಸಲಾಗಿದೆ.

ಪ್ರಮೋದ್ ರೈ ನಂದಗುರಿ, ತಿಲಕ್ ನಂದಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ್ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನುಂದಗುರಿ, ಶ್ರೇಯತ್, ಉಮೇಶ್ , ರಾಧಾಕೃಷ್ಣ, ಜಯಂತ್ ಸೇರಿದಂತೆ 15 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

BREAKING: FIR registered against 15 activists of Hindu organization including RSS leader Kalladka Prabhakar Bhat
Share. Facebook Twitter LinkedIn WhatsApp Email

Related Posts

BREAKING : ಇಂದು 18ನೇ ಆವೃತ್ತಿಯ `IPL’ ಫೈನಲ್ : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ವೀಡಿಯೋ ರಿಲೀಸ್ | WATCH VIDEO

03/06/2025 11:23 AM1 Min Read

ಈ ಸಲ ಕಪ್ ನಮ್ದೇ : `RCB’ ಮೇಲೆ 6.25 ಕೋಟಿ ರೂ. ಬೆಟ್ ಕಟ್ಟಿದ ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಡ್ರೇಕ್.!

03/06/2025 11:16 AM1 Min Read

ನಿಮ್ಮ ಜನ್ಮ ಕುಂಡಲಿ ರಚನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

03/06/2025 9:41 AM2 Mins Read
Recent News

ಇಂದು `ವಿಶ್ವ ಬೈಸಿಕಲ್ ದಿನ 2025’: ಈ ದಿನದ ಇತಿಹಾಸ, ಥೀಮ್, ಮಹತ್ವ ತಿಳಿಯಿರಿ | World Bicycle Day 2025

03/06/2025 11:40 AM

BREAKING : ಇಂದು 18ನೇ ಆವೃತ್ತಿಯ `IPL’ ಫೈನಲ್ : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ವೀಡಿಯೋ ರಿಲೀಸ್ | WATCH VIDEO

03/06/2025 11:23 AM

BREAKING : ಹೃದಯಾಘಾತದಿಂದ ತಮಿಳಿನ ಖ್ಯಾತ ಸಿನಿಮಾ ನಿರ್ದೇಶಕ `ವಿಕ್ರಮ್ ಸುಗುಮಾರನ್’ ನಿಧನ | Vikram Sugumaran passes away

03/06/2025 11:18 AM

ಈ ಸಲ ಕಪ್ ನಮ್ದೇ : `RCB’ ಮೇಲೆ 6.25 ಕೋಟಿ ರೂ. ಬೆಟ್ ಕಟ್ಟಿದ ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಡ್ರೇಕ್.!

03/06/2025 11:16 AM
State News
KARNATAKA

BREAKING : ಇಂದು 18ನೇ ಆವೃತ್ತಿಯ `IPL’ ಫೈನಲ್ : ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ‘RCB’ ಯಿಂದ ವೀಡಿಯೋ ರಿಲೀಸ್ | WATCH VIDEO

By kannadanewsnow5703/06/2025 11:23 AM KARNATAKA 1 Min Read

ಅಹಮದಾಬಾದ್ : ಇಂದು ಬಹುನಿರೀಕ್ಷಿತ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫೈನಲ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ…

ಈ ಸಲ ಕಪ್ ನಮ್ದೇ : `RCB’ ಮೇಲೆ 6.25 ಕೋಟಿ ರೂ. ಬೆಟ್ ಕಟ್ಟಿದ ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಡ್ರೇಕ್.!

03/06/2025 11:16 AM

ನಿಮ್ಮ ಜನ್ಮ ಕುಂಡಲಿ ರಚನೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

03/06/2025 9:41 AM

BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು.!

03/06/2025 9:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.