BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಿರುದ್ಧ `FIR’ ದಾಖಲು, ಪೊಲೀಸರಿಂದ ತೀವ್ರ ಶೋಧ!

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅತ್ಯಾಚಾರಿ ಆರೋಪಿಯ ಪತ್ತೆಗಾಗಿ ತೀವ್ರ ಶೋಧ ನಡೆಸಿದ್ದು, 40 ಜನರ ತಂಡ ರಚಿಸಿ ಅತ್ಯಾಚಾರಿ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ. ಯುವತಿ ಸ್ನೇಹಿತ ನೀಡಿದ ದೂರು ನೀಡಿದ್ದು, ಹೆಚ್ ಎಸ್ ಆರ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು,  ಹೆಚ್ ಎಸ್ ಆರ್ ಲೇಔಟ್ ಪೊಲೀಸರಿಂದ ತನಿಖೆ ಮುಂದುವರೆದಿದೆ. ಬೆಂಗಳೂರಿನ ಕೋರಮಂಗಲದಲ್ಲಿ … Continue reading BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಿರುದ್ಧ `FIR’ ದಾಖಲು, ಪೊಲೀಸರಿಂದ ತೀವ್ರ ಶೋಧ!