ದಾವಣಗೆರೆ : ಗಣೇಶ ಮೆರವಣಿಗೆ ವೇಳೆ ಡಿಜೆಗೆ ಅನುಮತಿ ನೀಡಿ ಎಂದು ಅಗ್ರಹಿಸಿ ಪ್ರತಿಭಟನೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಿರುದ್ಧ ಇದೀಗ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆಗಸ್ಟ್ 23ರಂದು ದಾವಣಗೆರೆಯ ಜಯದೇವ ವೃತ್ತದಲ್ಲಿ ರೇಣುಕಾಚಾರ್ಯ ರಸ್ತೆ ತಡೆ ನಡೆಸಿ ಧರಣಿ ನಡೆಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿ, ಡಿಸಿ ಆದೇಶ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.







![ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್ (Tags)](https://kannadanewsnow.com/kannada/wp-content/uploads/2026/05/ಲಂಚ-ಪಡೆಯುವಾಗ-ಲೋಕಾಯುಕ್ತ-ಬಲೆಗೆ-ಬಿದ್ದ-ಗುರುಮಠಕಲ್-450x253.jpg)
