BREAKING : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ : ಚಾಲಕನ ವಿರುದ್ಧ ದೂರು ದಾಖಲು!
ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾರು ಚಾಲಕನ ವಿರುದ್ಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂದು ಬೆಳಿಗ್ಗೆ ನಸುಕಿನ ಜಾವ 6 ಗಂಟೆಯ ವೇಳೆ ಬೈಲಹೊಂಗಲದ ಬಳಿ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಶ್ರೀ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗಂಭೀರವಾದಗಳಾಗಿದ್ದು ಬೆನ್ನು ಮೂಳೆ ಮುರಿತವಾಗಿದೆ ಎಂದು ಬೆಳಗಾವಿಯ ವಿಜಯ ಡಾ. ರವಿ ಪಾಟೀಲ್ … Continue reading BREAKING : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಕೇಸ್ : ಚಾಲಕನ ವಿರುದ್ಧ ದೂರು ದಾಖಲು!
Copy and paste this URL into your WordPress site to embed
Copy and paste this code into your site to embed