BREAKING : ಹಾಸನದಲ್ಲಿ ರೆಸಾರ್ಟ್ ಮಾಲೀಕನಿಂದ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ : ‘FIR’ ದಾಖಲು!

ಹಾಸನ : ರೆಸಾರ್ಟ್ ಮಾಲೀಕನೊಬ್ಬ ಕ್ಷುಲ್ಲಕ ಕಾರಣಕ್ಕೆ ಸಿಬ್ಬಂದಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಳಿಸಾರೆ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರೆಸಾರ್ಟ್ ಸಿಬ್ಬಂದಿ ಕಿರಣ್ ಕುಮಾರ್ ಅವರ ಮೇಲೆ ಹಲ್ಲೆಯ ಆರೋಪ ಕೇಳಿಬಂದಿದೆ. ಮಾಲೀಕ ವಿಜಯಕುಮಾರ್ ಎಂಬಾತ ಕಾರ್ಮಿಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾಲೀಕನಿಂದ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಹಾಸನದ ಸಕಲೇಶಪುರದ ಬಿಳಿಸಾರೆ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಹಲ್ಲೆಯ … Continue reading BREAKING : ಹಾಸನದಲ್ಲಿ ರೆಸಾರ್ಟ್ ಮಾಲೀಕನಿಂದ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ : ‘FIR’ ದಾಖಲು!