BREAKING : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಕೇಸ್ : ವಿಜಯೇಂದ್ರ ಸೇರಿ ಹಲವರ ವಿರುದ್ಧ ‘FIR’ ದಾಖಲು
ಬೆಂಗಳೂರು : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಚುನಾವಣಾ ಬಾಂಡ್ ಗಳ ಮೂಲಕ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ, ನಳಿನ್ ಕುಮಾರ್ ಕಟೀಲ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿ ಹಲವರ … Continue reading BREAKING : ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಆರೋಪ ಕೇಸ್ : ವಿಜಯೇಂದ್ರ ಸೇರಿ ಹಲವರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed