ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವಿದ್ಯುತ್ ಪರಿವರ್ತಕ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿದೆ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಈ ಒಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಸಹಕಾರಿ ಸಂಘದ ಟಿಸಿ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿದೆ. ಬೆಂಕಿ ತಗುಲಿ ವಿದ್ಯುತ್ ಪರಿವರ್ತಕಗಳು ಹೊತ್ತಿ ಉರಿದಿವೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಲ್ಲಿ ಯಶಸ್ವಿಯಾಗಿದ್ದಾರೆ. ಹುಕ್ಕೇರಿ ಪೊಲೀಸ್ … Continue reading BREAKING : ಬೆಳಗಾವಿಯಲ್ಲಿ ವಿದ್ಯುತ್ ಪರಿವರ್ತಕ ತಯಾರಿಕಾ ಘಟಕಕ್ಕೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ವಸ್ತು ಸುಟ್ಟು ಭಸ್ಮ!
Copy and paste this URL into your WordPress site to embed
Copy and paste this code into your site to embed