BREAKING : ಯಾದಗಿರಿಯ ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ

ಯಾದಗಿರಿ : ಯಾದಗಿರಿ ಜಿಲ್ಲೆಯ ಮಾಡಿಯಾಳ ಗ್ರಾಮದ ಸಮೀಪವಿರುವ ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚುಮುತಿದ್ದು, ಹಿರೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಯಾದಗಿರಿ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿರುವ ಘಟನೆ ನಡೆದಿದ್ದು ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ ಕಚ್ಚ ವಸ್ತುಗಳನ್ನು ಕರಗಿಸಿ ಪೌಡರ್ ಗಳನ್ನು ತಯಾರಿಸುವ ಕಾರ್ಖಾನೆಯಾಗುತ್ತು ಎಂದು ತಿಳಿದುಬಂದಿದೆ. ಬೆಂಕಿ … Continue reading BREAKING : ಯಾದಗಿರಿಯ ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ