ನವದೆಹಲಿ: ಆಗ್ರಾದ ಸಿಂಧಿ ಮಾರುಕಟ್ಟೆ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
VIDEO | A fire broke out at #Agra‘s Sindhi market area in the wee hours of Tuesday. Fire tenders at the spot. More details are awaited.
(Full video available on PTI Videos – https://t.co/n147TvrpG7) pic.twitter.com/9LJxVPWpvq
— Press Trust of India (@PTI_News) March 19, 2024