BREAKING : ಉಡುಪಿಯಲ್ಲಿ ಭೀಕರ ಅಗ್ನಿ ದುರಂತ : ಬೆಂಕಿ ತಗುಲಿ ಮೀನುಗಾರಿಕಾ ಬೋಟ್​ ಸುಟ್ಟು ಭಸ್ಮ, ಲಕ್ಷಾಂತರ ನಷ್ಟ

ಉಡುಪಿ : ಉಡುಪಿಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಮಲ್ಪೆ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯ ಸಮೀಪ ನಿಲ್ಲಿಸಲಾಗಿದ್ದ ಬೋಟ್​​ಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 15 ಲಕ್ಷ ರೂ.ನಷ್ಟವಾಗಿದೆ ಎಂದು ತಿಳಿದುಬಂದಿದೆ. ಬೆಂಕಿಗಾಹುತಿಯಾದ ಬೋಟಿನಲ್ಲಿ ಬಲೆ, 200 ಲೀ. ಡೀಸೆಲ್, ಜಿಪಿಎಸ್, ಫಿಶ್ ಫೈಂಡರ್, ಲೈಫ್ ಜಾಕೆಟ್, ವಾಟರ್ ಟ್ಯಾಂಕರ್, ಬಾಕ್ಸ್ ಮುಂತಾದ ವಸ್ತುಗಳಿದ್ದವು. ಬೆಂಕಿ ತಗುಲಿದ ಸಂದರ್ಭದಲ್ಲಿ ಸ್ಥಳೀಯ ದೋಣಿಯವರು ಗಮನಿಸಿ ಮಾಹಿತಿ ನೀಡಿದ್ದರಿಂದ ಸಕಾಲದಲ್ಲಿ ಸ್ಥಳೀಯರ ನೆರವಿನಿಂದ ಅಗ್ನಿಶಾಮಕ … Continue reading BREAKING : ಉಡುಪಿಯಲ್ಲಿ ಭೀಕರ ಅಗ್ನಿ ದುರಂತ : ಬೆಂಕಿ ತಗುಲಿ ಮೀನುಗಾರಿಕಾ ಬೋಟ್​ ಸುಟ್ಟು ಭಸ್ಮ, ಲಕ್ಷಾಂತರ ನಷ್ಟ