BREAKING : ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಪಾರ್ಟ್ಮೆಂಟ್ ಗೆ ಬೆಂಕಿ : 6 ಜನರ ರಕ್ಷಣೆ, 2 ಬೈಕ್ ಸುಟ್ಟು ಭಸ್ಮ!

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದ ಭಾರಿ ದುರಂತ ಒಂದು ತಪ್ಪಿದೆ. ದೇವರ ಚಿಕ್ಕನಹಳ್ಳಿಯ ಕೃಷ್ಣ ಲೇಔಟ್ ನಲ್ಲಿ ಈ ಒಂದು ಅಗ್ನಿ ಅನಾಹುತ ಸಂಭವಿಸಿದೆ. ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದ ಕಟ್ಟಡಕ್ಕೆ ಬೆಂಕಿ ಬಿದ್ದಿದೆ. ಅಗ್ನಿ ಅವಘಡ ವಿಚಾರ ತಿಳಿದು ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ತೆರಳಿದ್ದಾರೆ. ಈ ವೇಳೆ ಪೊಲೀಸರು ಕಟ್ಟಡದಲ್ಲಿ ಸಿಲುಕಿದ ಆರು ಜನರನ್ನು ರಕ್ಷಿಸಿದ್ದಾರೆ. ನೆಲ ಮಹಡಿಯಲ್ಲಿ ಸಿಲುಕಿದ್ದ ಶೀಲಾ, ಗೋಪಿ, ಅಭಿಷೇಕ್ … Continue reading BREAKING : ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಪಾರ್ಟ್ಮೆಂಟ್ ಗೆ ಬೆಂಕಿ : 6 ಜನರ ರಕ್ಷಣೆ, 2 ಬೈಕ್ ಸುಟ್ಟು ಭಸ್ಮ!