BREAKING : ನಟ ಸಲ್ಮಾನ್ ಖಾನ್ ಫೈರಿಂಗ್ ಪ್ರಕರಣ : ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಸಾವು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡು ಹಾರಿಸಿದ ಅನುಜ್ ಥಾಪನ್ ಇಂದು ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಸಧ್ಯ ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ಘೋಷಿಸಿದ್ದಾರೆ. Salman Khan residence firing case | Accused Anuj Thapan who attempted suicide in custody has been declared dead by doctors at the hospital: Mumbai Police https://t.co/3OMrikn0nP … Continue reading BREAKING : ನಟ ಸಲ್ಮಾನ್ ಖಾನ್ ಫೈರಿಂಗ್ ಪ್ರಕರಣ : ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಸಾವು